ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣದ ಕಾವು ಇರುವಾಗಲೇ ಇದೀಗ ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿ ಗ್ರಾಮದಲ್ಲಿಯೂ ಅಂತಹದ್ದೇ ಘಟನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಬೆಳಗಾವಿಯ ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಭಗವಾ ಧ್ವಜವನ್ನು ತೆರವುಗೊಳಿಸಲಾಗಿದ್ದು, …









