Mysore
28
few clouds

Social Media

ಬುಧವಾರ, 21 ಜನವರಿ 2026
Light
Dark

belgaum

Homebelgaum
dk shivakumar international trip

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ಜಟಾಪಟಿಗೆ ಅಧಿವೇಶನ ಸಾಕ್ಷಿಯಾಗಲಿದೆ. ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ …

ಬೆಂಗಳೂರು: ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್.‌8ರಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ಆರಂಭವಾಗಲಿದೆ. ಈ ಬಗ್ಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಡಿಸೆಂಬರ್.‌19ರವರೆಗೆ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಡಿಸೆಂಬರ್.‌13 ಎರಡನೇ ಶನಿವಾರ ಹಾಗೂ ಡಿಸೆಂಬರ್.‌14ರಂದು ಭಾನುವಾರ ರಜೆ ಇರುವುದರಿಂದ …

ಬೆಂಗಳೂರು : ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ ಡಿಸೆಂಬರ್ 8 ರಿಂದ 19 ರವರೆಗೆ ನಡೆಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಳಿಗಾಲದ …

ಬೆಳಗಾವಿ: ಬೆಳಗಾವಿಯಲ್ಲಿ ಅನ್ನದಾತರ ಪ್ರತಿಭಟನೆ ತೀವ್ರಗೊಂಡಿದ್ದು, ನಾಳೆ ಬೆಳಗಾವಿ ಬಂದ್‌ಗೆ ಕರೆ ನೀಡಲಾಗಿದೆ. ರಾಜ್ಯ ಸರ್ಕಾರದ ನಡೆ ಖಂಡಿಸಿ ಶಿವರಾಮೇಗೌಡ ಬಣ ನಾಳೆ ಬೆಳಗಾವಿ ಜಿಲ್ಲೆ ಬಂದ್‌ಗೆ ಕರೆ ನೀಡಿದೆ. ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬೆಳಗಾವಿ …

ಬೆಳಗಾವಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಜಿಲ್ಲೆಯ ಗುರ್ಲಾಪುರದಲ್ಲಿ ರಸ್ತೆ ತಡೆ ನಡೆಸಿರುವ ಅನ್ನದಾತರು, ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವೆಡೆ ಬಾರುಕೋಲು ಚಳುವಳಿ ಮೂಲಕ ಸರ್ಕಾರಕ್ಕೆ ಚಾಟಿ ಬೀಸುತ್ತಿದ್ದಾರೆ. …

Stay Connected​
error: Content is protected !!