ಬೆಂಗಳೂರು: ಜನವರಿ.17ರಂದು ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾಂಗ್ರೆಸ್ ಶಾಸಕ ಗೂಂಡಾವರ್ತನೆ ತೋರಿದ್ದಾರೆ. ಭೀತಿಯ ವಾತಾವರಣವನ್ನು ಬಳ್ಳಾರಿಯಲ್ಲಿ ಸೃಷ್ಟಿಸಲಾಗಿದೆ. ಅವರ ಅಂಗರಕ್ಷಕರೇ ಅವರ …





