ಬೆಂಗಳೂರು: ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವನ್ನಪ್ಪಿದ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ಅಲ್ಲಿನ ಜಿಲ್ಲಾಧಿಕಾರಿಗೆ ಖಡಕ್ ಸೂಚನೆ ನೀಡಿದ್ದಾರೆ. ಪ್ರಕರಣ ಸಂಬಂಧ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ …