ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ನಿವಾಸದ ಮುಂದೆ ಬ್ಯಾನರ್ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ ತಲೆದಂಡವಾಗಿದೆ. ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಇದೀಗ ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿ …
ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ನಿವಾಸದ ಮುಂದೆ ಬ್ಯಾನರ್ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ ತಲೆದಂಡವಾಗಿದೆ. ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಇದೀಗ ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿ …
ಬಳ್ಳಾರಿ: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಕುರಿತು ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು ಅವರು, ಸಾಕ್ಷಿ ಸಿಗಬಾರದೆಂದು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ದೇಹ ಸುಟ್ಟು ಹಾಕಿದ್ದಾರೆ. ರಾಜಶೇಖರ್ ದೇಹದಲ್ಲಿ ಬಹಳಷ್ಟು …
ಬಳ್ಳಾರಿ: ನಗರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಮೊನ್ನೆ ನಡೆದ ಗಲಭೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತನ ಸಾವಾಗಿದೆ. ಮೃತ ರಾಜಶೇಖರ್ ಮನೆಗೆ ಭೇಟಿ …
ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಳ್ಳಾರಿ ಗಲಾಟೆ …
ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದು ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪ್ರಕರಣ ಸಂಬಂಧ 26 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇಂದು ಬೆಂಗಳೂರಿನ …
ಮೈಸೂರು: ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು. ದೀರ್ಘಾವಧಿ ಸಿಎಂ ಸ್ಥಾನ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಅಶೀರ್ವಾದದಿಂದ …
ಮೈಸೂರು: ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಸಿದ್ದರಾಮಯ್ಯ ಐದು ವರ್ಷಕ್ಕೆ ಸಿಎಂ …
ಬೆಂಗಳೂರು: ಬಳ್ಳಾರಿ ಗಲಭೆಗೆ ಕಾರಣಕರ್ತರಾದ ಶಾಸಕ ನಾರಾ ಭರತ್‍ರೆಡ್ಡಿಯನ್ನು ದ್ವೇಷಭಾಷಣ ಕಾಯ್ದೆಯಡಿ ಬಂಧಿಸಿ ಸರ್ಕಾರ ಜೈಲಿಗೆ ಏಕೆ ಹಾಕಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ ವಿಧಾನಮಂಡಲದ ಉಭಯಸದನಗಳಲ್ಲಿ ಅಂಗೀಕರಿಸಿರುವ ಕರ್ನಾಟಕ ದ್ವೇಷಭಾಷಣ ನಿಯಂತ್ರಣ …
ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆ ಇದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಬಳ್ಳಾರಿ ಗಲಾಟೆ ಪ್ರಕರಣವನ್ನು ಸಿಐಡಿಗೆ ವಹಿಸುವ ಕುರಿತು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ ಮುಂದಿನ ತೀರ್ಮಾನ …
ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಖಾಸಗಿ ಗನ್‌ಮ್ಯಾನ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿ ಅವರ ಇಬ್ಬರು ಖಾಸಗಿ ಗನ್‌ಮ್ಯಾನ್‌ಗಳನ್ನು …