bellary firing case

ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಮೈಸೂರು: ಬಳ್ಳಾರಿ ಕೇಸನ್ನು ಸಿಬಿಐಗೆ ಕೊಡಿ ಎನ್ನುವ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ…

1 month ago

ಬಳ್ಳಾರಿ ಫೈರಿಂಗ್‌ ಪ್ರಕರಣ: ಸಿಐಡಿಯಿಂದ ಇಬ್ಬರು ಗನ್‌ಮ್ಯಾನ್‌ಗಳು ಅರೆಸ್ಟ್‌

ಬಳ್ಳಾರಿ: ಬಳ್ಳಾರಿ ಫೈರಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಇಬ್ಬರು ಗನ್‌ಮ್ಯಾನ್‌ಗಳನ್ನು ಬಂಧಿಸಿದ್ದಾರೆ. ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್‌ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ…

1 month ago

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ವಿರುದ್ಧ…

1 month ago

ಜನವರಿ.17ರಂದು ಬಳ್ಳಾರಿಯಲ್ಲಿ ಬೃಹತ್‌ ಸಮಾವೇಶ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಜನವರಿ.17ರಂದು ಬಳ್ಳಾರಿಯಲ್ಲಿ ಬೃಹತ್‌ ಸಮಾವೇಶ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾಂಗ್ರೆಸ್‌…

1 month ago

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು…

1 month ago

ಬಳ್ಳಾರಿ ಹಿಂಸಾಚಾರಕ್ಕೆ ರಾಜಕೀಯ ಅಸೂಯೆ ಕಾರಣ: ಕಾಂಗ್ರೆಸ್‍ನ ಸತ್ಯಶೋಧನಾ ಸಮಿತಿ ವರದಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ರಾಜಶೇಖರ್ ಸಾವಿಗೆ ಕಾರಣವಾದ ಬಳ್ಳಾರಿ ಹಿಂಸಾಚಾರಕ್ಕೆ ರಾಜಕೀಯ ಅಸೂಯೆ ಕಾರಣ ಎಂದು ಕಾಂಗ್ರೆಸ್‍ನ ಸತ್ಯಶೋಧನಾ ಸಮಿತಿ ವರದಿ ನೀಡಿದೆ. ಖಾತರಿ ಅನುಷ್ಠಾನ…

1 month ago

ಬಳ್ಳಾರಿ ಫೈರಿಂಗ್‌ ಪ್ರಕರಣ ಸಿಬಿಐಗೆ ಕೊಡುವ ಅಗತ್ಯವಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಫೈರಿಂಗ್‌ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…

2 months ago

ಬಳ್ಳಾರಿ ಬ್ಯಾನರ್‌ ಗಲಾಟೆ ಪ್ರಕರಣ: ಐಜಿ ವರ್ತಿಕಾ ಕಟಿಯಾರ್‌ ತಲೆದಂಡ

ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ ತಲೆದಂಡವಾಗಿದೆ. ಎಸ್ಪಿ ಪವನ್‌ ನೆಜ್ಜೂರು ಅವರನ್ನು…

2 months ago

ಸಾಕ್ಷ್ಯ ಸಿಗಬಾರದೆಂದು ಮೃತ ರಾಜಶೇಖರ್‌ ದೇಹ ಸುಟ್ಟಿದ್ದಾರೆ: ಶ್ರೀರಾಮುಲು ಗಂಭೀರ ಆರೋಪ

ಬಳ್ಳಾರಿ: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಕುರಿತು ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು ಅವರು, ಸಾಕ್ಷಿ ಸಿಗಬಾರದೆಂದು…

2 months ago

ಬಳ್ಳಾರಿ ಗಲಾಟೆ ಪ್ರಕರಣ: ಮೃತ ರಾಜಶೇಖರ್‌ ಮನೆಗೆ ಡಿಸಿಎಂ ಡಿಕೆಶಿ ಭೇಟಿ

ಬಳ್ಳಾರಿ: ನಗರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್‌ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಮೊನ್ನೆ…

2 months ago