Mysore
30
scattered clouds

Social Media

ಭಾನುವಾರ, 01 ಮಾರ್ಚ್ 2026
Light
Dark

bellary firing case

Homebellary firing case

ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್‌ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಳ್ಳಾರಿ ಗಲಾಟೆ …

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್‌ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದು ಫೈರಿಂಗ್‌ ಆಗಿ ಓರ್ವ ಕಾಂಗ್ರೆಸ್‌ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪ್ರಕರಣ ಸಂಬಂಧ 26 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇಂದು ಬೆಂಗಳೂರಿನ …

ಮೈಸೂರು: ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು. ದೀರ್ಘಾವಧಿ ಸಿಎಂ ಸ್ಥಾನ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಅಶೀರ್ವಾದದಿಂದ …

ಮೈಸೂರು: ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ ಅವರು, ಸಿದ್ದರಾಮಯ್ಯ ಐದು ವರ್ಷಕ್ಕೆ ಸಿಎಂ …

Shobha Karandlaje

ಬೆಂಗಳೂರು: ಬಳ್ಳಾರಿ ಗಲಭೆಗೆ ಕಾರಣಕರ್ತರಾದ ಶಾಸಕ ನಾರಾ ಭರತ್‍ರೆಡ್ಡಿಯನ್ನು ದ್ವೇಷಭಾಷಣ ಕಾಯ್ದೆಯಡಿ ಬಂಧಿಸಿ ಸರ್ಕಾರ ಜೈಲಿಗೆ ಏಕೆ ಹಾಕಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ ವಿಧಾನಮಂಡಲದ ಉಭಯಸದನಗಳಲ್ಲಿ ಅಂಗೀಕರಿಸಿರುವ ಕರ್ನಾಟಕ ದ್ವೇಷಭಾಷಣ ನಿಯಂತ್ರಣ …

There is no financial shortage in the government Minister G Parameshwara

ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆ ಇದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು, ಬಳ್ಳಾರಿ ಗಲಾಟೆ ಪ್ರಕರಣವನ್ನು ಸಿಐಡಿಗೆ ವಹಿಸುವ ಕುರಿತು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ ಮುಂದಿನ ತೀರ್ಮಾನ …

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್‌ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಖಾಸಗಿ ಗನ್‌ಮ್ಯಾನ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್‌ ಶಾಸಕ ಭರತ್‌ ರೆಡ್ಡಿಯ ಆಪ್ತ ಸತೀಶ್‌ ರೆಡ್ಡಿ ಅವರ ಇಬ್ಬರು ಖಾಸಗಿ ಗನ್‌ಮ್ಯಾನ್‌ಗಳನ್ನು …

  • 1
  • 2
Stay Connected​
error: Content is protected !!