Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Bellary jail

HomeBellary jail

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವ ನಟ ದರ್ಶನ್‌ಗೆ ಹೈಕೋರ್ಟ್‌ ಇಂದು ಮಧ್ಯಂತರ ಜಾಮೀನು ನೀಡಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್‌ ಅವರು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದು, ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ದರ್ಶನ್‌ ಜೈಲಿನಿಂದ ಬಿಡುಗಡೆಯಾದ ಕೂಡಲೇ ಮಗ ವಿನೀಶ್‌ …

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್‌ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ನಟ ದರ್ಶನ್‌ ಚಿಕಿತ್ಸೆಗಾಗಿ ಹೈಕೋರ್ಟ್‌ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಆದೇಶ ಪ್ರತಿ ಜೈಲು ಅಧಿಕಾರಿಗಳಿಗೆ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ ಪಶ್ಚಾತ್ತಾಪದ ಮಾತುಗಳನ್ನಾಡಿದ್ದು, ಹೊರಗೆ ಬಂದ ಮೇಲೆ ರೇಣುಕಾಸ್ವಾಮಿ ಕುಟುಂಬಕ್ಕೆ ಸಹಾಯ ಮಾಡುವುದಾಗಿ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌, ಜೈಲು ಸಿಬ್ಬಂದಿ ಬಳಿ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ತಿಂಗಳಿನಿಂದಲೂ ಜೈಲಿನಲ್ಲಿ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ ಜೈಲು ಸಿಬ್ಬಂದಿಗಳಿಗೆ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಜೈಲಿನಲ್ಲಿ ಬಾಡಿ ಮೇಂಟೆನ್ಸ್‌ ಬಗ್ಗೆ ಯೋಚನೆ ಮಾಡುತ್ತಿರುವ ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ ಬಾಡಿ …

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದು ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ಗೆ ಜೈಲಾಧಿಕಾರಿಗಳು ಕ್ಲಾಸ್‌ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭಾರೀ ಅಹಂಕಾರ ಹಾಗೂ ದರ್ಪ ತೋರಿಸುತ್ತಿದ್ದಾರೆ ಎನ್ನಲಾಗಿದ್ದು, ದರ್ಶನ್‌ಗೆ ಜೈಲಾಧಿಕಾರಿಗಳು ಕ್ಲಾಸ್‌ ತೆಗೆದುಕೊಂಡು, …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಅಂಡ್‌ ಗ್ಯಾಂಗ್‌ಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿವಿಧ ಜೈಲಿನಲ್ಲಿರುವ ದರ್ಶನ್‌ ಅಂಡ್‌ ಗ್ಯಾಂಗ್‌ನ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಗಿದಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳೆಲ್ಲಾ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ರನ್ನು ನೋಡಲು ಪತ್ನಿ ವಿಜಯಲಕ್ಷ್ಮಿ ಇಂದು ಜೈಲಿಗೆ ಭೇಟಿ ನೀಡಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಅಂಡ್‌ ಗ್ಯಾಂಗ್‌ ವಿರುದ್ಧ ಪೊಲೀಸರು ನಿನ್ನೆ ತಾನೇ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ. ಈ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ ಜೈಲು ಸಿಬ್ಬಂದಿಗೆ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ. ಇಷ್ಟು ದಿನ ಟಿವಿ ಸಹವಾಸವೇ ಬೇಡ ಎಂದು ಕೈ ಮುಗಿಯುತ್ತಿದ್ದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಈಗ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ಗೆ ಅನಾರೋಗ್ಯದ ಕಾರಣದಿಂದಾಗಿ ಸರ್ಜಿಕಲ್‌ ಚೇರ್‌ ನೀಡಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ ಅವರು ಅನಾರೋಗ್ಯದ ಕಾರಣದಿಂದಾಗಿ …

  • 1
  • 2
Stay Connected​