ಮಂಡ್ಯ : ಬಿಜೆಪಿಯವರಿಗೆ ದೇವಸ್ಥಾನ ತೋರಿಸಿ ಮತ ಕೇಳುವುದೇ ಬಂಡವಾಳವಾಗಿದೆ. ಇಂತಹ ನಾಟಕ ಮಾಡಿಯೇ ಅವರು ಚುನಾವಣೆಯಲ್ಲಿ ಸೋಲುವುದು ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಆರೋಪಿಸಿದರು. ಮಾಧ್ಯಮದವರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೋರಾಟದ ವಿಚಾರಕ್ಕೆ ಮಾತನಾಡಿದ ಅವರು, ಧರ್ಮಸ್ಥಳ …

