ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೆಳಕಿನ ಹಬ್ಬ ದೀಪಾವಳಿ ದಿನದಂದೇ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹಬ್ಬದ ಕಳೆಯನ್ನೇ ಕಸಿದುಕೊಂಡಿದೆ. ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ …

