Mysore
22
mist

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

bengalore

Homebengalore

ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವದ 56ನೇ ಆವೃತ್ತಿಯ ಚಿತ್ರಗಳ ಪ್ರದರ್ಶನ ನಡೆಯುವ ಪಣಜಿಯ ಐನಾಕ್ಸ್ ಹೊರಾಂಗಣ. ದೇಶದ ವಿವಿಧ ರಾಜ್ಯಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಲ್ಲಿ ಆಯೋಜಿಸಲಾಗಿತ್ತು. ಪಕ್ಕದಲ್ಲಿ ‘ಶೋಲೆ’ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮತ್ತು ಧರ್ಮೇಂದ್ರ ಬಳಸಿದ ಮೋಟಾರ್ ಸೈಕಲನ್ನು ಪ್ರದರ್ಶನಕ್ಕೆ ಇಡಲಾಗಿತ್ತು. …

ಬೆಂಗಳೂರು: ಬೆಂಗಳೂರಿನಲ್ಲಿ 7 ಕೋಟಿ ರೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್‌ ಮಾಜಿ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ 5.30 ಕೋಟಿ ರೂ ಹಣವನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನನ್ನು ಝೇವಿಯರ್‌ ಎಂದು ಗುರುತಿಸಲಾಗಿದ್ದು, ಈತ ಕಾನ್ಸ್‌ಟೇಬಲ್‌ ಅಣ್ಣಪ್ಪನ ಸ್ನೇಹಿತ …

ಬೆಂಗಳೂರು: ಬೆಂಗಳೂರು ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವಂತಹ ಕ್ವಾಂಟಮ್‌ ಸಿಟಿಯಲ್ಲಿ ಸಹಭಾಗಿತ್ವಕ್ಕೆ, ಸ್ವಿಟ್ಜರ್ಲೆಂಡ್‌ ಕಂಪನಿಗಳು ಹಾಗೂ ಕ್ವಾಂಟಮ್‌ ಕ್ಷೇತ್ರದ ಸಂಶೋಧನೆಯಲ್ಲಿ ಪ್ರಮುಖವಾಗಿರುವಂತಹ ಸಂಸ್ಥೆಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಭೋಸರಾಜು ತಿಳಿಸಿದ್ದಾರೆ. ಇಂದು ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯನ್ನು …

ಬೆಂಗಳೂರು: ಭಾರೀ ಮಳೆಯಿಂದಾಗಿ ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕೋಲ್ಕತ್ತಾ ನೈಟ್‌ ರೈಡರ್ಸ್‌ ಹಾಗೂ ಆರ್‌ಸಿಬಿ ನಡುವಿನ ಐಪಿಎಲ್‌ ಪಂದ್ಯ ರದ್ದಾಗಿತ್ತು. ಈ ಪಂದ್ಯದ ಎಲ್ಲಾ ಮಾನ್ಯ ಟಿಕೆಟ್‌ ಹೊಂದಿರುವವರಿಗೆ ಹಣ ಮರುಪಾವತಿ ಮಾಡುವುದಾಗಿ ಫ್ರಾಂಚೈಸಿ ಘೋಷಣೆ ಮಾಡಿದೆ. ಈ …

IGP om prakash funeral

ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಅವರ ಹತ್ಯೆ ಪ್ರಕರಣವನ್ನು ಹೆಚ್ಚಿನ ತನಿಖೆ ನಡೆಸಲು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ ಅವರು ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ತನಿಖೆ ನಡೆಸುವಂತೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಎಸಿಪಿಗೆ …

ಬೆಂಗಳೂರು: ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಇದು ಜೆಡಿಎಸ್ ಪಕ್ಷದ ಸ್ಲೋಗನ್ ಅಲ್ಲ. ರಾಜ್ಯದ ಏಳೂವರೆ ಕೋಟಿ ಜನರ ಮನದಾಳದ ಮಾತನ್ನ ನಾವು ಹೇಳಿದ್ದೇವೆ. ನಮ್ಮ ಈ ಹೋರಾಟ ಒಂದು ದಿನದ ಅಭಿಯಾನ ಅಲ್ಲ. ಈ ಹೋರಾಟ ಕಾಂಗ್ರೆಸ್ ಅಧಿಕಾರ ಇರುವವರೆಗೂ …

ಬೆಂಗಳೂರು: ಬೇಸಿಗೆಯ ಹಿನ್ನೆಲೆಯಲ್ಲಿ ಏಪ್ರಿಲ್‌.5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯಲಷ್ಟೇ ನೀರು ಹರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಏಪ್ರಿಲ್.‌5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಮಾತ್ರ ನೀರು ಬಿಡಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ …

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್‌ ಮಾಡಿ ಜೈಲು ಪಾಲಾಗಿದ್ದ ರಜತ್‌ ಹಾಗೂ ವಿನಯ್‌ ಗೌಡ ಇಂದು ಜೈಲಿನಿಂದ ರಿಲೀಸ್‌ ಆಗಿದ್ದಾರೆ. ಮಚ್ಚು ಹಿಡಿದು ದರ್ಶನ್‌ ಸಿನಿಮಾ ಸಾಂಗ್‌ಗೆ ರೀಲ್ಸ್‌ ಮಾಡಿದ್ದ ರಜತ್‌ ಹಾಗೂ ವಿನಯ್‌ ಗೌಡರನ್ನು ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ …

ಬೆಂಗಳೂರು: ಕೇತಗಾನಹಳ್ಳಿ ಜಮೀನಿನಲ್ಲಿ ಒಂದೇ ಒಂದು ಇಂಚು ಬೇರೆಯವರ ಜಾಗಕ್ಕೆ ಬೇಲಿ ಹಾಕಿಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಕೇತನಗಾನಹಳ್ಳಿ ಜಮೀನು ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಮೀನು ದಾಖಲಾತಿಗಳನ್ನು ಕಲೆಹಾಕಿ, ಎಲ್ಲವನ್ನೂ ಪರಿಶೀಲನೆ ಮಾಡಿದ್ದೇನೆ. ತಂದೆಯವರು 46 …

ಬೆಂಗಳೂರು: ಇಡೀ ರಾಜ್ಯಾದ್ಯಂತ ಬಂದ್‌ ಯಶಸ್ವಿಯಾಗಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ. ಕರ್ನಾಟಕ ಬಂದ್‌ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಬಂದ್‌ ಅವರದ್ದೇ ರೂಪದಲ್ಲಿ ನಡೆದಿದೆ. ಕೆಲವು ಕಡೆ ಬಸ್‌ ಓಡಾಡುತ್ತಿವೆ. ಬಸ್‌ …

Stay Connected​
error: Content is protected !!