ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಈ ವರ್ಷದ ಜನವರಿಯಲ್ಲಿ ಚಾಲನೆ ಸಿಕ್ಕಾಗಿನಿಂದಲೂ ಇಲ್ಲಿಯವರೆಗೆ 398 ಅಪಘಾತಗಳು ಸಂಭವಿಸಿವೆ ಮತ್ತು 121 ಮಂದಿ ಸಾವಿಗೀಡಾಗಿದ್ದಾರೆ. ಈ ಸಂಬಂಧ ಗುರುವಾರ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ …