ನ್ಯೂ ಇಯರ್ ಸೆಲಬ್ರೇಷನ್‌ಗೆ ದಿನಗಣನೆ ಬೆಂಗಳೂರು: 2024ನ್ನು ಮುಗಿಸಿ 2025ನ್ನು ಬರಮಾಡಿಕೊಳ್ಳಲು ಸಿಲಿಕಾನ್ ಸಿಟಿಯೇ ತುದಿಗಾಲಲ್ಲಿ ಕಾತರದಿಂದ ಕಾಯುತ್ತಿದೆ. ಸದ್ಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ಪೊಲೀಸ್ ಇಲಾಖೆ ಹೊಸ ವರ್ಷದ ಸೆಲೆಬ್ರೇಷನ್‌ನಲ್ಲಿ ಯಾವುದೇ ಅನಾಹುತಗಳು ಸಂಭವಿಸಬಾರದು ಎಂದು …