ಬೆಂಗಳೂರು: ನಗರದಲ್ಲಿ ಮಳೆ ಆರ್ಭಟ ದ್ವಿಗುಣಗೊಂಡಿದ್ದು, ನಿರಂತರ ಮಳೆಯಿಂದಾಗಿ ದೊಡ್ಡ ದೊಡ್ಡ ಅವಾಂತರಗಳು ಸೃಷ್ಟಿಯಾಗುತ್ತಿವೆ. ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಮನೆ, ಕಟ್ಟಡ ಸೇರಿದಂತೆ ಬೃಹತ್ ಅಪಾರ್ಟ್‌ಮೆಂಟ್‌ಗಳು, ವಾಹನಗಳು ನೀರಿನಲ್ಲಿ ಮುಳುಗಿ ಹೋಗಿವೆ. ಭಾರಿಗೆ ಮಳೆ ಹೆಬ್ಬಾಳದ ಡಾಲರ್ಸ್ ಕಾಲೋನಿಯ …