ಬೆಂಗಳೂರು: ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಿಂದ ಡಾ. ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ನ ಡಿಕೆ ಸುರೇಶ್ ವಿರುದ್ಧ ಕಣಕ್ಕಿಳಿಸಲು ಜೆಡಿಎಸ್, ಬಿಜೆಪಿ ಮೈತ್ರಿ ಮುಂದಾಗಿದೆ. ಬಿಜೆಪಿಯಿಂದ ಸಂಸದ ಸುರೇಶ್ ವಿರುದ್ಧ ಸ್ಪರ್ಧೆ …