Mysore
28
scattered clouds

Social Media

ಗುರುವಾರ, 05 ಡಿಸೆಂಬರ್ 2024
Light
Dark

bengalore

Homebengalore

ಬೆಂಗಳೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಗೆದಷ್ಟು ಹಗರಣ ಬಯಲಾಗುತ್ತಿದೆ. ಈ ಬೆನ್ನಲ್ಲೇ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್‌ ಅವರು ಇ.ಡಿ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ಪ್ರಕರಣದ ತನಿಖೆ …

ಬೆಂಗಳೂರು: ಕೆಇಎ ಸೀಟುಗಳ ಬ್ಲಾಕಿಂಗ್‌ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರು 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಹಗರಣದ ಕಿಂಗ್‌ಪಿನ್‌ ಆಗಿರುವ ಹರ್ಷ, ರವಿಶಂಕರ್‌, ಶಶಿಕುಮಾರ್‌, ಪುನೀತ್‌, ಪ್ರಕಾಶ್‌, ಪುರುಷೋತ್ತಮ್‌, ಅವಿನಾಶ್‌ ಸೇರಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಕೆಇಎ …

ಬೆಂಗಳೂರು: ದೇಶದ ರೈತರ ಬಗ್ಗೆ ನಿರ್ಲಕ್ಷ್ಯ ಭಾವನೆ ತೋರುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್‌ 26 ರಂದು ರಾಷ್ಟ್ರೀಯ ರೈತ ಮುಖಂಡ ಜಗಜಿತ್‌ ಸಿಂಗ್‌ ಧಲೆವಾಲಾ ನೇತೃತ್ವದಲ್ಲಿ ನಡೆಯುವ ರೈತರ ಹೋರಾಟ ಬೆಂಬಲಿಸಿ ಮೌನ ಧರಣಿ ಮಾಡಲಾಗುವುದು ಎಂದು ಸಂಯುಕ್ತ ಕಿಸಾನ್‌ …

ಮೈಸೂರು: ಮುಡಾ 50;50 ಅನುಪಾತದಡಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು, ಬೆಂಗಳೂರು ಸೇರಿದಂತೆ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿಮಾಡಿ ದಾಖಲೆಗಳನ್ನು ಸಂಗ್ರಹಿಸಿ, ಆ ದಾಖಲೆಗಳನ್ನು …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸರ್ಕಾರ ನಮಗೆ ಬ್ರ್ಯಾಂಡ್‌ ಬೆಂಗಳೂರು ನೀಡುವುದು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರು …

ಮಂಡ್ಯ:  ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ. ಕೆ. ಹಳ್ಳಿ ) ಯಲ್ಲಿ ಅಕ್ಟೋಬರ್ 16 ರ ಬುಧವಾರ ಬೆಳಿಗ್ಗೆ 10.30 ಗಂಟೆಗೆ ಕಾವೇರಿ ಐದನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಸಮಾರಂಭವನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ …

ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದೇ ನಮ್ಮ ಗುರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕಾವೇರಿ 5 ನೇ ಹಂತ ಕಾಮಗಾರಿ ಪರಿಶೀಲನೆ  ಕೇಂಗೇರಿ, ಹಾರೋಹಳ್ಳೀ ಹಾಗೂ ಟಿ.ಕೆ ಹಳ್ಳಿ ಜಲ ಶುದ್ದೀಕರಣ ಘಟಕಕ್ಕೆ ಭೇಟಿ ಪರಿಶೀಲನೆ  ಉದ್ಘಾಟನೆಗೆ ಸಿದ್ದತೆ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ …

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್‌ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದ ಮಾಂಸದ ಬಾಕ್ಸ್‌ಗಳನ್ನು ತಡೆದು ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. …

ಬೆಂಗಳೂರು : ಒಂದು ಕಡೆ ಬಿಪಿಎಲ್‌ ಕಾರ್ಡ್‌ ಗಳಿಗೆ ಅರ್ಜಿ ಹಾಕಲು ಆಹಾರ ಇಲಾಖೆ ಈಗಷ್ಟೇ ಅವಕಾಶವನ್ನು ನೀಡುತ್ತಿದೆ. ಇದರ ಮಧ್ಯೆ ಬಿಪಿಎಲ್‌ ಕಾರ್ಡ್‌ ಗಳಲ್ಲಿ ಅನರ್ಹ ಫಲಾನುಭವಿಗಳು ಕಂಡು ಬಂದಿದ್ದು, ಇಲಾಖೆ ಭರ್ಜರಿ ಕಾರ್ಯಾಚರಣೆ ಶುರು ಮಾಡಿದೆ. ರಾಜ್ಯದಲ್ಲಿ ನಿಯಮಗಳನ್ನ …

ಬೆಂಗಳೂರು: ಮೊಬೈಲ್‌ ಚಾರ್ಚ್‌ ಮಾಡುವ ವೇಳೆ ವಿದ್ಯುತ್‌ ಪ್ರವಹಿಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿರುವ ಪಿ.ಜಿ ಯೊಂದರಲ್ಲಿ ನಡೆದಿದೆ. ಬೀದರ್‌ ಮೂಲದ ವಿದ್ಯಾರ್ಥಿ ಶ್ರೀನಿವಾಸ್‌(24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಪಿ.ಜಿ ಯೊಂದರಲ್ಲಿ ವಾಸವಿದ್ದರು. ಜು.5 …

  • 1
  • 2
Stay Connected​