ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು…
ಬೆಂಗಳೂರು: ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಕೇರಳ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಆನ್‌ಲೈನ್ ಡೆಲಿವರಿ ಬಾಯ್ಸ್ ವೇಷದಲ್ಲಿ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಅಂತರರಾಜ್ಯ ಜಾಲವನ್ನು…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲಿದೆ. ಸಿ.ಜೆ.ರಾಯ್ ಆತ್ಮಹತ್ಯೆಯ ಹಿಂದಿನ ಸತ್ಯ…
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ ಮೌಲ್ಯದ ಹೈಡ್ರೋಫೋನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ…
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜೊತೆ ಮಹತ್ವದ ಸಭೆ ನಡೆಸುವುದಾಗಿ…
ಬೆಂಗಳೂರು: ಮನರೇಗಾ ಯೋಜನೆ ಹೆಸರನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ನಾಳೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ…
ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ…
ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವದ 56ನೇ ಆವೃತ್ತಿಯ ಚಿತ್ರಗಳ ಪ್ರದರ್ಶನ ನಡೆಯುವ ಪಣಜಿಯ ಐನಾಕ್ಸ್ ಹೊರಾಂಗಣ. ದೇಶದ ವಿವಿಧ ರಾಜ್ಯಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಲ್ಲಿ ಆಯೋಜಿಸಲಾಗಿತ್ತು. ಪಕ್ಕದಲ್ಲಿ ‘ಶೋಲೆ’…
ಬೆಂಗಳೂರು: ಬೆಂಗಳೂರಿನಲ್ಲಿ 7 ಕೋಟಿ ರೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ಮಾಜಿ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ 5.30 ಕೋಟಿ ರೂ ಹಣವನ್ನು ಕೂಡ ಪೊಲೀಸರು…