ಬೆಂಗಳೂರನ್ನು ವಾಟರ್ ಸರ್‌ಪ್ಲಸ್ ಮಾಡುವುದೇ ನಮ್ಮ ಗುರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾವೇರಿ 5 ನೇ ಹಂತ ಕಾಮಗಾರಿ ಪರಿಶೀಲನೆ ಕೇಂಗೇರಿ, ಹಾರೋಹಳ್ಳೀ ಹಾಗೂ ಟಿ.ಕೆ ಹಳ್ಳಿ ಜಲ ಶುದ್ದೀಕರಣ ಘಟಕಕ್ಕೆ ಭೇಟಿ ಪರಿಶೀಲನೆ ಉದ್ಘಾಟನೆಗೆ ಸಿದ್ದತೆ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ …
ಬೆಂಗಳೂರನ್ನು ವಾಟರ್ ಸರ್‌ಪ್ಲಸ್ ಮಾಡುವುದೇ ನಮ್ಮ ಗುರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾವೇರಿ 5 ನೇ ಹಂತ ಕಾಮಗಾರಿ ಪರಿಶೀಲನೆ ಕೇಂಗೇರಿ, ಹಾರೋಹಳ್ಳೀ ಹಾಗೂ ಟಿ.ಕೆ ಹಳ್ಳಿ ಜಲ ಶುದ್ದೀಕರಣ ಘಟಕಕ್ಕೆ ಭೇಟಿ ಪರಿಶೀಲನೆ ಉದ್ಘಾಟನೆಗೆ ಸಿದ್ದತೆ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ …
ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದ ಮಾಂಸದ ಬಾಕ್ಸ್‌ಗಳನ್ನು ತಡೆದು ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. …
ಬೆಂಗಳೂರು : ಒಂದು ಕಡೆ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಹಾಕಲು ಆಹಾರ ಇಲಾಖೆ ಈಗಷ್ಟೇ ಅವಕಾಶವನ್ನು ನೀಡುತ್ತಿದೆ. ಇದರ ಮಧ್ಯೆ ಬಿಪಿಎಲ್ ಕಾರ್ಡ್ ಗಳಲ್ಲಿ ಅನರ್ಹ ಫಲಾನುಭವಿಗಳು ಕಂಡು ಬಂದಿದ್ದು, ಇಲಾಖೆ ಭರ್ಜರಿ ಕಾರ್ಯಾಚರಣೆ ಶುರು ಮಾಡಿದೆ. ರಾಜ್ಯದಲ್ಲಿ ನಿಯಮಗಳನ್ನ …
ಬೆಂಗಳೂರು: ಮೊಬೈಲ್ ಚಾರ್ಚ್ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿರುವ ಪಿ.ಜಿ ಯೊಂದರಲ್ಲಿ ನಡೆದಿದೆ. ಬೀದರ್ ಮೂಲದ ವಿದ್ಯಾರ್ಥಿ ಶ್ರೀನಿವಾಸ್(24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಪಿ.ಜಿ ಯೊಂದರಲ್ಲಿ ವಾಸವಿದ್ದರು. ಜು.5 …
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹೊಸ ೯೬೦೦ ವೋಲ್ವೋ ಮಲ್ಟಿಯಾಕ್ಸಲ್ ಸೀಟರ್ ಪ್ರೋಟೋ ಟೈಪ್ ಬಸ್ ಅನ್ನು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಇಂದು ಪರಿವೀಕ್ಷಣೆ ನಡೆಸಿದರು. ಶೀಘ್ರದಲ್ಲೆ ಈ ಹೊಸ ವೋಲ್ವೋ ಬಸ್ …
ಬೆಂಗಳೂರು: ರಾಜ್ಯದಲ್ಲಿ ರೂ 1,245 ಕೋಟಿ ಹೂಡಿಕೆ ಮಾಡುವುದಾಗಿ ದಕ್ಷಿಣ ಕೊರಿಯಾದ ಜಾಗತಿಕ ಮಟ್ಟದ ಟೂಲ್ಸ್ ತಯಾರಿಕಾ ಕಂಪನಿ ವೈಜಿ-1 ಘೋಷಿಸಿದೆ. ರಾಜ್ಯಕ್ಕೆ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗವು …
ಬೆಂಗಳೂರು: ಬೆಂಗಳೂರಿನ ಅಮೃತಹಳ್ಳಿಯ ಸಿಂಧಿ ಕಾಲೇಜು ಫೆಸ್ಟ್ ನಡೆಯುವಾಗ ಕಾಲೇಜಿನ ಆವರಣದಲ್ಲಿಯೇ ವಿದ್ಯಾರ್ಥಿಯೋರ್ವ ಸೆಕ್ಯೂರಿಟಿ ಗಾರ್ಡ್ ನನ್ನೇ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬುಧುವಾರ(ಜು.3) ನಡೆದಿದೆ. ಕಾಲೇಜು ಸೆಕ್ಯೂರಿಟಿ ಜೈಕಿಶೋರ್ ರಾಯ್ ಕೊಲೆಯಾದ ವ್ಯಕ್ತಿ. ವಿದ್ಯಾರ್ಥಿ ಭಾರ್ಗವ್ ಕೊಲೆ …
ಬೆಂಗಳೂರು : ದಿನದಿಂದ ದಿನಕ್ಕೆ ಡೆಂಗ್ಯೂ ರಣಕೇಕೆ ಮುಂದುವರೆಯುತ್ತಿದ್ದು, ಬೆಂಗಳೂರು ಮಾತ್ರವಲ್ಲದೆ ಇತರೆ ಜಿಲ್ಲೆಗಳಲ್ಲಿಯೂ ಈ ವರ್ಷ ಡೆಂಗ್ಯೂ ಹಾವಾಳಿ ಹೆಚ್ಚಾಗುತ್ತಿದೆ. ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಕೇಸ್ ಗೆ ಕ್ರಮ ಕೈಗೊಳ್ಳಬೇಕಾದ ಪಾಲಿಕೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಸ್ಟಿಂಗ್ ಕಿಟ್ ಕೊರತ …
ಬೆಂಗಳೂರು : ಜುಲೈ ೧ ರಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಯಾಗಲಿವೆ. ಭಾರತೀಯ ನ್ಯಾಯ ಸಂಹಿತಾ , ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳು ಜಾರಿಗೆ ಬರುತ್ತಿವೆ. ಇದರ ಜೊತೆಗೆ ಹೊಸ ಕ್ರಿಮಿನಲ್ ಕಾನೂನುಗಳ …
ಬೆಂಗಳೂರು : ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರೀಮಿಯಂ ಸೆಮಿ ಹೈಸ್ವೀಡ್ ರೈಲಾಗಿ ಸಂಚರಿಸುತ್ತಿದೆ. ಆದರೆ, ಈ ರೈಲುಗಳಲ್ಲಿ ಕುಳಿತುಕೊಂಡು ಮಾತ್ರ ತೆರಳಬಹುದು. ಇದರಿಂದಾಗಿ ಸಾರ್ವಜನಿಕರು ರಾತ್ರಿ ವೇಳೆ ಆರಾಮದಾಯಕವಾಗಿ ನಿದ್ರಿಸುತ್ತಾ ಪ್ರಯಾಣಿಸಲು ರೈಲ್ವೆ ಇಲಾಖೆ ವಂದೇ ಭಾರತ್ …