ಬೆಂಗಳೂರು: ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧದಿಂದಾಗಿ ಮಧ್ಯಾಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಪರಿಣಾಮ ಹಲವು ದೇಶಗಳಲ್ಲಿ ವಿಮಾನ ಹಾರಾಟ ರದ್ದಾಗಿವೆ. ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ 15 ವಿಮಾನಗಳು ರದ್ದಾಗಿವೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ …










