Mysore
29
broken clouds

Social Media

ಸೋಮವಾರ, 09 ಫೆಬ್ರವರಿ 2026
Light
Dark

bengalore

Homebengalore

ಬೆಂಗಳೂರು: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಮಾರ್ಚ್‌.1ರಿಂದ 8 ರವರೆಗೆ ನಡೆಯಲಿದೆ. ಈ ಬಾರಿಯ ಚಿತ್ರೋತ್ಸವವು ʼಸರ್ವ ಜನಾಂಗದ ಶಾಂತಿʼಯ ತೋಟ ಎಂಬ ಧ್ಯೇಯವಾಕ್ಯದೊಂದಿಗೆ …

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಇಂದು ಅತಿದೊಡ್ಡ ಮಟ್ಟದಲ್ಲಿ ನಕ್ಸಲರು ಶರಣಾಗತರಾಗಿದ್ದು, 24 ವರ್ಷಗಳ ಬಳಿಕ ಮೋಸ್ಟ್‌ ವಾಂಟೆಡ್‌ ಆರು ಮಂದಿ ನಕ್ಸಲರು ಸರ್ಕಾರದ ಮುಂದೆ ಶರಣಾಗತರಾಗಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್‌, ಡಿಸಿಎಂ ಡಿ.ಕೆ.ಶಿವಕುಮಾರ್‌, …

ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವುದು ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಹಂಚಲು ಕೊಟ್ಟ ಹಣವನ್ನು ಖರ್ಚು ಮಾಡದೆ ಇಟ್ಟುಕೊಂಡು ಕೂರುವುದು ಅಧಿಕಾರಿಗಳ ಕೆಲಸವೇ ಎಂದು ಸಿಎಂ …

ಬೆಂಗಳೂರು:‌ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ಎಚ್ಎಂಪಿವಿ ವೈರಸ್‌ ಪ್ರಕರಣಗಳು ಕಾಣಿಸಿಕೊಂಡಿದ್ದು, ಎಚ್‌ಎಂಪಿವಿ ಅಪಾಯಕಾರಿ ಅಲ್ಲ. ಯಾವುದೇ ಆತಂಕ ಬೇಡ. ಆದರೆ ಎಲ್ಲರೂ ಮುಂಜಾಗ್ರತೆ ವಹಿಸೋದು ಅಗತ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು …

ಬೆಂಗಳೂರು: ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರಿಂದು ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ …

ಬೆಂಗಳೂರು: ವಾರ್ತಾ ಇಲಾಖೆ ಕೊಡ ಮಾಡುವ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಅಂಕಣಕಾರ ಗಿರೀಶ್ ಲಿಂಗಣ್ಣ ಅವರು ಪ್ರಶಸ್ತಿ ಮೊತ್ತ ಒಂದು ಲಕ್ಷ ರೂಗಳನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ದ್ತತಿನಿಧಿ ಪ್ರಶಸ್ತಿಗೆ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸಂಘಕ್ಕೆ …

ಬೆಂಗಳೂರು: ರಾಜ್ಯದ ಕೆಎಸ್‌ಆರ್‌ಟಿಸಿ ಸಾರಿಗೆ ಸಂಸ್ಥೆಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಿದೆ. 6 ಆಡ್‌ವರ್ಲ್ಡ್‌ ಶೊಡೌನ್, ಚಿನ್ನದ ಪ್ರಶಸ್ತಿ, 2 ಗ್ರೊವ್‌ ಕೇರ್‌ ಇಂಡಿಯಾ ಹಾಗೂ 1 ಪಿಆರ್‌ಎಸ್‌ಐ ರಾಷ್ಟ್ರೀಯ ಪ್ರಶಸ್ತಿ 2024 ಸಿಕ್ಕಿದೆ. 6 ಆಡ್‌ವರ್ಲ್ಡ್‌ ಶೊಡೌನ್ 1. …

ಬೆಂಗಳೂರು:‌ ಈ ಬಾರಿಯ ಹೊಸ ವರ್ಷಾಚರಣೆಗೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂದು ಎಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಹಾಗೇಯೇ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು …

ಮೈಸೂರು: ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಚೆನ್ನೈ ಎಕ್ಸ್‌ಪ್ರೆಸ್ ರೈಲು ಹತ್ತುವಾಗ ಆಯಾತಪ್ಪಿ ಕೆಳಗೆ ಬಿದ್ದು ಮೈಸೂರಿನ ಪ್ರತಿಭಾವಂತ ವಿದ್ಯಾರ್ಥಿನಿ ಸಾವಿ ಗೀಡಾಗಿರುವ ದುರಂತ ಬುಧವಾರ(ಡಿ.25) ಸಂಜೆ ಸಂಭವಿಸಿದೆ. ಮೈಸೂರು ಜಿಲ್ಲಾ ವಕೀಲರ ಸಂಘದ ಮಾಜಿ ಕಾರ್ಯದರ್ಶಿಯೂ ಆದ ಹಿರಿಯ ವಕೀಲ ಉಮೇಶ್‌ …

ಬೆಂಗಳೂರು: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ "ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ" ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ …

Stay Connected​
error: Content is protected !!