ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು, ಇಂದು ಮುಂಜಾನೆ ವಿಧಿವಶರಾಗಿರುವ ಮಾಜಿ ಸಿಎಂ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಎಸ್.ಎಂ.ಕೃಷ್ಣ ಅವರಿಗೆ ಗೌರವ ಸೂಚಿಸಿ ಕಲಾಪ …