ಬೆಂಗಳೂರು: ನಗರದ ರಾಜ್‌ಕುಮಾರ್ ರಸ್ತೆಯಲ್ಲಿನ ಹೋಂಡಾ ಬೈಕ್ ಶೋ ರೂಂನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿ 30ಕ್ಕೂ ಅಧಿಕ ಎಲೆಕ್ಟ್ರಾನಿಕ್ ಸ್ಕೂಟರ್‌ಗಳನ್ನು ಭಸ್ಮವಾಗಿವೆ ಎಂದು ಮೂಲಗಳು…