Mysore
25
overcast clouds

Social Media

ಬುಧವಾರ, 16 ಜುಲೈ 2025
Light
Dark

Bengaluru kempegowda international airport

HomeBengaluru kempegowda international airport

ಬೆಂಗಳೂರು: ನಟಿ ರನ್ಯಾರಾವ್‌ ಅವರನ್ನು ಗೋಲ್ಟ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ಈ ತನಿಖೆಯಲ್ಲಿ ದುಬೈನಿಂದ ಅಕ್ರಮವಾಗಿ ತಂದ ಚಿನ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸರ್ಕಾರ ವಾಹನದಲ್ಲೇ ಸಾಗಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್​ಐ …

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ನಟಿ ರನ್ಯಾ ರಾವ್‌ ಬಂಧನವಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವಂತೆ ಕೋರ್ಟ್‌ ಆದೇಶ ನೀಡಿದೆ. ಡಿಆರ್‌ಐ ಅಧಿಕಾರಿಗಳಿಂದ ರಾಜ್ಯದ ಇತಿಹಾಸದಲ್ಲೇ ಇದು ದೊಡ್ಡ ಬೇಟೆಯಾಗಿದ್ದು 12.56 ಮೌಲ್ಯದ ಚಿನ್ನದ ಗಟ್ಟಿ, 2 ಕೋಟಿ ರೂ. …

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನ ಸಾಗಾಣೆ ಮಾಡಿದ ಆರೋಪದ ಹಿನ್ನೆಲೆ ಸಿನಿಮಾ ನಟಿ ರನ್ಯಾ ರಾವ್‌ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ರನ್ಯಾ ರಾವ್‌ ಅವರು ದುಬೈನಿಂದ ಬೆಂಗಳೂರಿಗೆ ಸೋಮವಾರ(ಮಾರ್ಚ್‌.3) ರಾತ್ರಿ ಹಿಂದಿರುಗಿದ್ದರು. ಈ ವೇಳೆ …

ಬೆಂಗಳೂರು: ಇಲ್ಲಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶಾಖಪಟ್ಟಣಕ್ಕೆ ಹೋಗಬೇಕಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಮರಳಿ ಬೆಂಗಳೂರು ನಿಲ್ದಾಣಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಶಾಖಪಟ್ಟಣದತ್ತ ಹಾರಿದ್ದ ಏರ್‌ ಇಂಡಿಯಾ ವಿಮಾನವೂ ತಾಂತ್ರಿಕ …

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಟೇಕಾಫ್‌ ಹಾಗೂ ಲ್ಯಾಂಡಿಂಗ್‌ ವೇಳೆ ಮೊದಲು ಕನ್ನಡದಲ್ಲಿ ಪ್ರಕಟಣೆ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್‌ ಜೋಶಿ ಅವರು ಬಿಐಎಎಲ್‌ಗೆ ಸೂಚನೆ ನೀಡಿದ್ದಾರೆ. ಬಿಐಎಎಲ್‌ನ ಎಂಡಿ ಹಾಗೂ ಸಿಇಓ ಹರಿ …

ಬೆಂಗಳೂರು: ದೇಶದಲ್ಲಿ ಪ್ರಥಮ ಬಾರಿಗೆ ಮಂಕಿಪಾಕ್ಸ್‌ ಪ್ರಕರಣ ಖಚಿತಗೊಂಡ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಪರೀಕ್ಷೆ ಆರಂಭಿಸಿ, ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ. ಕೋವಿಡ್‌-19 ಪ್ರಕರಣದ ಬೆನ್ನಲ್ಲೇ ಮಂಕಿಪಾಕ್ಸ್‌ ಭಾರತದಲ್ಲಿ ಮೊದಲ ಬಾರಿಗೆ ಈ …

ಬೆಂಗಳೂರು :  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 'ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024'ರಲ್ಲಿ 'ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ' ಪ್ರಶಸ್ತಿಯನ್ನು ಪಡೆದುಕೊಂಡಿದೆ. ಜನವರಿ 18ರಂದು ಹೈದರಾಬಾದ್‌ನಲ್ಲಿ ನಡೆದ ವಿಂಗ್ಸ್‌ ಇಂಡಿಯಾ ಅವಾರ್ಡ್ಸ್‌ 2024ರ ಸಮಾರಂಭದಲ್ಲಿ ವಿಮಾನ ನಿಲ್ದಾಣಗಳ ನಿರ್ವಹಣೆಗಾಗಿ ವಿಮಾನ ನಿಲ್ದಾಣವು …

Stay Connected​
error: Content is protected !!