bengaluru-mysuru

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್ ಸಾವು ನೋವು ಸಂಭವಿಸಿಲ್ಲ. ಶ್ರೀರಂಗಪಟ್ಟಣ ತಾಲ್ಲೂಕಿನ…

1 day ago