ಮಂಡ್ಯ : ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ-ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ಮಾಡುತ್ತಿದೆ…