Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

bengaluru police

Homebengaluru police

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ (2025)ಲ್ಲಿ ನಗರ ಪೊಲೀಸರು ಒಟ್ಟು 1078 ಎನ್‍ಡಿಪಿಎಸ್ ಪ್ರಕರಣಗಳನ್ನು ದಾಖಲಿಸಿ 1491 ಭಾರತೀಯ ಪ್ರಜೆಗಳು ಹಾಗೂ 52 ವಿದೇಶಿ ಪ್ರಜೆಗಳನ್ನು …

ಬೆಂಗಳೂರು : ಇಲ್ಲಿನ ಹೊರವಲಯದಲ್ಲಿ ರಾಬರಿ ನಡೆಸುತ್ತಿದ್ದ ಅಪ್ರಾಪ್ತರ ತಂಡದ ಹೆಡೆಮುರಿಕಟ್ಟುವಲ್ಲಿ ಬೆಂಗಳೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಆರು ಜನ ಅಪ್ರಾಪ್ತರು ಸೇರಿ ಅಪರಾಧ ಹಿನ್ನೆಲೆ ಇರೋ ಓರ್ವನನ್ನು ಒಳಗೊಂಡಿದ್ದ ತಂಡವನ್ನು ಬಂಧಿಸಲಾಗಿದೆ. ಕೇವಲ ಮೂರು ದಿನಗಳಲ್ಲಿ ೩೭ ಕಡೆ ಈ …

ಬೆಂಗಳೂರು: ಖಾಸಗಿ ಶಾಲೆಗಳಿಗೆ ಬಂದ ಹುಸಿ ಬಾಂಬ್‌ ಕರೆ ರಾಜ್ಯದ ರಾಜಧಾನಿ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. ಬೆಂಗಳೂರು ಗ್ರಾಮಾಂತರ ಸೇರಿದಂತೆ 64 ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆ ಬಂದಿತ್ತು. ಕೂಡಲೆ ಎಚ್ಚೆತ್ತ ಪೊಲೀಸ್‌ ಸಿಬ್ಬಂಧಿ ಕೃತ್ಯವೆಸೆಗಿದವರ ಜಾಲ ಪತ್ತೆ ಮಾಡಲು ಮುಂದಾಗಿದ್ದಾರೆ. ಮುಖ್ಯವಾಗಿ …

ಬೆಂಗಳೂರು: ನಿನ್ನೆ ಬೆಳ್ಳಂಬೆಳಗ್ಗೆ ಶಾಲೆಗಳ ಮೇಲೆ ಹುಸಿ ಬಾಂಬ್‌ ಕರೆಗಳು ಉದ್ಯಾನನಗರಿ ಬೆಂಗಳೂರನ್ನು ಬೆಚ್ಚಿ ಬೀಳಿಸಿತ್ತು. ಈ ಕುರಿತು ಪೊಲೀಸರು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ. ಬೆಳಗ್ಗೆ 15 ಶಾಲೆಗಳಿಂದ ಪ್ರಾರಂಭವಾಗಿ ಬಳಿಕ ಏಕಾಏಕಿ 42 ಶಾಲೆಗಳಿಗೆ ಹುಸಿ ಬಾಂಬ್‌ ಸಂದೇಶಗಳು ಬಂದಿದ್ದವು. ಕೂಡಲೇ ಎಚ್ಚೆತ್ತುಕೊಂಡ …

ಮೈಸೂರು: ನಗರದಲ್ಲಿ ಕಳೆದ ಎರಡು ವರ್ಷದಿಂದ ಮೈಸೂರಿನ ಎರಡು ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆ ಮಾಡುತ್ತಿದ್ದ ಗುಂಪೊಂದನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚೆನೈ ವೈದ್ಯ ಸೇರಿದಂತೆ ೮ಮಂದಿಯನ್ನು ಪೊಲೀಸರು ಬಂಧಿಸಿದ್ದು, ಮೈಸೂರು ಮೂಲದ ವೈದ್ಯ ನಾಪತ್ತೆಯಾಗಿದ್ದಾನೆ. ತನಿಖೆ ವೇಳೆ ಎರಡು ವರ್ಷದಲ್ಲಿ …

Stay Connected​
error: Content is protected !!