ಬೆಂಗಳೂರು: ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಈಗಾಗಲೇ ಜಲಾವೃತಗೊಂಡು ಜನಜೀನವ ಅಸ್ತವ್ಯಸ್ತಗೊಂಡಿದೆ, ಹಲವು ಅವಘಡಗಳು ಸಂಭವಿಸಿವೆ. ಕಮ್ಮನಹಳ್ಳಿ ಬಳಿಯ ಬಾಬುಸಾಬ್‌ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, 16 ಕಾರ್ಮಿಕರು ಅವಶೇಷದಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ …