ಬೆಂಗಳೂರು: ಪಿಎಚ್‌ಡಿ ಪ್ರವೇಶ ಪರೀಕ್ಷೆಯ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪಿಎಚ್‌ಡಿ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆದಿ ಮಂಜುನಾಥ್ ಎಂಬುವರು ಸೇರಿದಂತೆ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ …