ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಹೈಡ್ರಾಮಾ ನಡೆದಿದ್ದು, ಮತ್ತಿಕೆರೆಯ ಜೆ.ಪಿ.ಪಾರ್ಕ್‌ನಲ್ಲಿ ಶಾಸಕ ಮುನಿರತ್ನ ಪ್ರತಿಭಟನೆ ನಡೆಸಿದರು. ಸ್ಥಳೀಯ ಶಾಸಕನಾದ ನನಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ.…