bengaluru

ಮುಡಾ ಪ್ರಕರಣ: ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಏಕಸದಸ್ಯಾ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ…

10 months ago

ಅಕ್ರಮ ಮದ್ಯ ಮಾರಾಟ ವಿಚಾರ ಸದನದಲ್ಲಿ ಗದ್ದಲ: ಡಿಕೆಶಿ ಉತ್ತರ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರವಾಗಿ ಸದನದಲ್ಲಿ ಸೃಷ್ಠಿಯಾದ  ಕೋಲಾಹಲಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತೆರೆ ಎಳೆದಿದ್ದಾರೆ. ಶಾಸಕ ಮಹಾಂತೇಶ ಕೌಜಲಗಿ, ಗ್ರಾಮಗಳಲಿ…

10 months ago

ಹಣಕಾಸಿನ ಪರಿಸ್ಥಿತಿ ಅವಲೋಕಿಸಿ ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ: ಸಿಎಂ

ಬೆಂಗಳೂರು: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

10 months ago

ಗ್ಯಾರಂಟಿ ಗುಣಗಾನ ಮಾಡಿದ ರಾಜ್ಯಪಾಲರು

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್‌  ಗೆಹ್ಲೋಟ್ ಪಂಚಖಾತ್ರಿ ಯೋಜನೆಗಳ ಗುಣಗಾನ ಮಾಡಿದ್ದಲ್ಲದೆ, ಕೃಷಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ…

10 months ago

ಡಿಕೆಶಿ ಸದ್ಗುರು ಕಾರ್ಯಕ್ರಮದಲ್ಲಿ ಭಾಗಿ; ಅನಗತ್ಯ ಚರ್ಚೆ ಬೇಡ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದರ ಬಗ್ಗೆ ಅನಗತ್ಯವಾಗಿ ಚರ್ಚೆ ಬೇಡ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ…

10 months ago

ಚರ್ಚಾ ಹಂತದಲ್ಲಿ ಕ್ಷೇತ್ರ ಪನರ್‌ವಿಂಗಡಣೆ ವಿಚಾರ: ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಕ್ಷೇತ್ರ ಪುನರ್‌ ವಿಂಗಡಣೆ ವಿಚಾರ ಇನ್ನೂ ಚರ್ಚಾ ಹಂತದಲ್ಲಿದೆ. ಮುಂದಿನ ಗೈಡ್‌ಲೈನ್‌ ನೋಡಿ ಇದರ ಬಗ್ಗೆ ಮಾತನಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ. ಕ್ಷೇತ್ರ…

10 months ago

ಬಳ್ಳಾರಿ | ರಾಜ್ಯದಲ್ಲಿ ಹೆಚ್ಚಾದ ಹಕ್ಕಿ ಜ್ವರ ಭೀತಿ

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಹಕ್ಕಿ ಜ್ವರದ ಭೀತಿ ಉಲ್ಬಣಗೊಳ್ಳುತ್ತಿದ್ದು, ಬಳ್ಳಾರಿ ತಾಲ್ಲೂಕಿನ ಕಪ್ಪಗುಲ್ಲು ಗ್ರಾಮದ ಕೋಳಿಫಾರಂ ಒಂದರಲ್ಲಿ 8 ಸಾವಿರ ಕೋಳಿಗಳು ಮೃತಪಟ್ಟಿದ್ದು, ಹಕ್ಕಿಜ್ವರ…

10 months ago

ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಮುಂದಿನ ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಬಿಬಿಎಂಪಿ ಚುನಾವಣೆ ಬಗ್ಗೆ ಮಾತನಾಡಿದ ಅವರು,…

10 months ago

ಬಿಜೆಪಿ ಅವಧಿಯಲ್ಲಿ ಬೆಂಗಳೂರಿಗೆ ಅನುದಾನ ನೀಡಿರುವುದು ಸುಳ್ಳು: ರಾಮಲಿಂಗಾ

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಬೆಂಗಳೂರಿಗೆ ಏನು ಕೊಡುಗೆ ನೀಡಿಲ್ಲ. ಅವರು ಅನುದಾನ ನೀಡಿರುವುದು ಶುದ್ಧ ಸುಳ್ಳು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಇಂದು (ಮಾ.1) ಸುದ್ದಿಗಾರರೊಂದಿಗೆ…

10 months ago

PUC EXAM | ನಾಳೆಯಿಂದ ಪಿಯುಸಿ ಪರೀಕ್ಷೆ-1 ಆರಂಭ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1 ನಾಳೆಯಿಂದ(ಮಾರ್ಚ್‌ 1)  ರಾಜ್ಯಾದ್ಯಂತ ಪ್ರಾರಂಭವಾಗಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಯಲು ಶಿಕ್ಷಣ ಇಲಾಖೆ ಹಿಂದೆಂದಿಗಿಂತಲೂ ಈ ಬಾರಿ ಬಿಗಿ…

10 months ago