bengaluru

ಮರಳಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ

ಬೆಂಗಳೂರು: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರಿಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಚೇತನ್‌ ಶಿವರಾಮೇಗೌಡ, ಬ್ರಿಜೇಶ್‌…

11 months ago

ಉದಯಗಿರಿ ಠಾಣೆ ಕೃತ್ಯ ; ಪೂರ್ವ ನಿಯೋಜಿತ ಎಂದ ಆರ್.ಅಶೋಕ್‌

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕೆಲವು ಪುಂಡರು ನಡೆಸಿದ ಕೃತ್ಯವು ಪೂರ್ವ ನಿಯೋಜಿತ ಎಂದು ಗಂಭೀರ ಆರೋಪ ಮಾಡಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಪ್ರಚೋದನಕಾರಿ…

11 months ago

ಏರ್‌ ಆಂಬುಲೆನ್ಸ್‌ ಮೂಲಕ ಬೆಂಗಳೂರಿಗೆ ಕುರುಬೂರು ಶಾಂತಕುಮಾರ್‌

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲು ರಾಜ್ಯ…

11 months ago

ಕಾಡ್ಗಿಚ್ಚು ನಿಯಂತ್ರಿಸಲು ಯೋಜನೆ ರೂಪಿಸಿ: ಈಶ್ವರ್‌ ಖಂಡ್ರೆ

ಬೆಂಗಳೂರು: ಕಾಡ್ಗಿಚ್ಚು ನಿಯಂತ್ರಿಸಲು ಆಯಾ ವಿಭಾಗದ ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಸಹಯೋಗದೊಂದಿಗೆ ಕಾರ್ಯಪ್ರವೃತ್ತರಾಗುವಂತೆ ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

11 months ago

ಸಿದ್ದರಾಮಯ್ಯ ರಾಜ್ಯಕ್ಕಲ್ಲ, ದೇಶಕ್ಕೆ ಅನಿವಾರ್ಯ: ಕಂಪ್ಲಿ ಗಣೇಶ್‌

ಬೆಂಗಳೂರು: ಸಿದ್ದರಾಮಯ್ಯ ಅವರು ರಾಜ್ಯಕ್ಕಲ್ಲ, ಇಡೀ ದೇಶಕ್ಕೆ ಅನಿವಾರ್ಯ ಎಂದು ಶಾಸಕ ಕಂಪ್ಲಿ ಗಣೇಶ್‌ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಇರುವುದರಿಂದ ಕಾಂಗ್ರೆಸ್‌…

11 months ago

ಫುಟ್ಬಾಲ್ ಕನಸು ಹೊತ್ತ ಮಕ್ಕಳಿಗೊಂದು ಉತ್ತಮ ವೇದಿಕೆ; ರೆಸಿಡೆನ್ಶಿಯಲ್ ಅಕಾಡೆಮಿಗೆ ಓಪನ್ ಟ್ರಯಲ್ಸ್ ಆಯೋಜಿಸಿದ SUFC

ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಹಲಸೂರಿನಲ್ಲಿ ನೂತನ ರೆಸಿಡೆನ್ಶಿಯಲ್ ಅಕಾಡೆಮಿಯನ್ನು ಆರಂಭಿಸುತ್ತಿದೆ. ಈ ರೆಸಿಡೆನ್ಶಿಯಲ್ ಅಕಾಡೆಮಿಗಾಗಿ ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಮುಂಬರುವ ಓಪನ್ ಟ್ರಯಲ್ಸ್…

11 months ago

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಅರ್ಥಪೂರ್ಣ ತೆರೆ: ಎಂಬಿ ಪಾಟೀಲ್‌

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ರಾಜ್ಯಕ್ಕೆ 10,27,378 ಕೋಟಿ ರೂ. ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು…

11 months ago

ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ನವೋದ್ಯಮ ಸ್ಥಾಪನೆಯಲ್ಲಿ ಕರ್ನಾಟಕ ರಾಜ್ಯ ಅತ್ಯುನ್ನತ ಸ್ಥಾನದಲ್ಲಿದ್ದು, ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಠಿಸುವ ಗುರಿ ಹೊಂದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌…

11 months ago

ಕ್ವಿನ್ ಸಿಟಿ ಮೂಲಕ ಕರ್ನಾಟಕ ಪ್ರತಿಭಾ ಕಣಜ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

ಜಾಗತಿಕ ಹೂಡಿಕೆದಾರರ ಸಮಾವೇಶದ ದುಂಡು ಮೇಜಿನ ಸಭೆಯಲ್ಲಿ ಸಚಿವರ ಅಭಿಪ್ರಾಯ ಬೆಂಗಳೂರು: ಕರ್ನಾಟಕ ರಾಜ್ಯವು ಇಡೀ ವಿಶ್ವದಲ್ಲಿ ಅತಿ ಹೆಚ್ಚು ಕೌಶಲ್ಯಭರಿತವಾಗಿ ರಾಜ್ಯವಾಗಿದೆ. ತಾಂತ್ರಿಕವಾಗಿಯೂ ಹಾಗೂ ವೈದ್ಯಕೀಯ ಶಿಕ್ಷಣದಲ್ಲಿಯೂ…

11 months ago

ಕರ್ನಾಟಕವು ದೇಶದ ಇಂಧನ ಭವಿಷ್ಯ: ಕೆ.ಜೆ. ಜಾರ್ಜ್‌

ಬೆಂಗಳೂರು: ನವೀಕರಿಸಬಹುದಾದ ಇಂಧನವೂ ಸೇರಿದಂತೆ ಇಂಧನ ಉತ್ಪಾದನೆ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ದೇಶದ ಇಂಧನ ವಲಯದ ಭವಿಷ್ಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಹೇಳಿದ್ದಾರೆ.…

11 months ago