ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯೋಗಕ್ಕೆ ಆಯುಕ್ತರ ನೇಮಕಾತಿ ಹಾಗೂ ಪ್ರಮಾಣವಚನ ಸ್ವೀಕಾರಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಮಾಹಿತಿ ಆಯೋಗಕ್ಕೆ ಆಯುಕ್ತರ…
ಬೆಂಗಳೂರು: ಮೊದಲು ತಮ್ಮ ಕುರ್ಚಿ ಸರಿಯಾಗಿ ನೋಡಿಕೊಳ್ಳಿ ಎಂದು ಹೇಳುವ ಮೂಲಕ ಆರ್. ಅಶೋಕ್‌ರವರ ಸಿಎಂ ಕುರ್ಚಿ ಬದಲಾವಣೆ ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು…
ಬೆಂಗಳೂರು: ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆ ಕೇವಲ ಪಾಸಿಂಗ್ ಸ್ಟೇಟಮೆಂಟ್ ಎಂದು ಮಾಜಿ ಸಂಸದ ಡಿಕೆ…
ನವದೆಹಲಿ: ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನಕ್ಕೆ ಬೆಂಗಳೂರು ನಗರ ಜಾಗತಿಕ ಹಬ್ ಆಗಿದ್ದು, ಸುಲಭ ಸಂಪರ್ಕಕ್ಕೆ ಮತ್ತೊಂದು ವಿಮಾನ ನಿಲ್ದಾಣ ನಗರದಕ್ಕೆ ಅಗತ್ಯವಿದೆ ಎಂದು ಮಾಜಿ…
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಕರ್ನಾಟಕ ಮೈಕ್ರೋ ಫೈನಾನ್ಸ್ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಿಎಂ…
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಂದ ಕರಡು ಬಿಲ್ ಅಂತಿಮ ಮಾಡಿದ ಕೂಡಲೇ ಸುಗ್ರಿವಾಜ್ಞೆ ಜಾರಿಯಾಗಲಿದೆ ಎಂದು ಗೃಹ ಸಚಿವ ಡಾ.ಜಿ.…
ಬೆಂಗಳೂರು: ಯಾವ ಬ್ಯಾನರ್ ಆದರೂ ಸರೀನೆ ದರ್ಶನ್ ಹಾಗೂ ಪ್ರೇಮ್ ಸಿನಿಮಾ ಮಾಡೇ ಮಾಡ್ತಾರೆ ಅದರ ಬಗ್ಗೆ ಡೌಟೇ ಇಲ್ಲ ಎಂದು ಸ್ಯಾಂಡಲ್‌ವುಡ್ ಕ್ರೇಜಿಕ್ವೀನ್ ರಕ್ಷಿತಾ ಹೇಳಿದ್ದಾರೆ.…
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಓದುವ ಬೆಳಕು ಕಾರ್ಯಕ್ರಮದಡಿ ಹಲವಾರು ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ…
ಬೆಂಗಳೂರು: ವಿಕಸಿತ ಭಾರತ ನಿರ್ಮಾಣದ ನಿಟ್ಟಿನಲ್ಲಿ ಈ ಬಜೆಟ್‌ನ್ನು ಮಂಡಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಇಂದು ಮಂಡನೆಯಾದ ಕೇಂದ್ರ ಸರ್ಕಾರದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಸಿಎಂ ಸಲಹೆಗಾರ ಹುದ್ದೆಗೆ ದಿಢೀರ್ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದ್ದಾರೆ.…