ಬೆಂಗಳೂರು: ಜುಲೈ.2ರಂದು ಚಿಕ್ಕಬಳ್ಳಾಪುರದಲ್ಲಿರುವ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ನಂದಿಬೆಟ್ಟದ ಮಯೂರ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಡಿಸಿಎಂ, ಸಚಿವರು, ಶಾಸಕರು ಹಾಜರಿರಲಿದ್ದು, ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ಸಚಿವ …










