Mysore
29
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

bengaluru

Homebengaluru

ಬೆಂಗಳೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲೂ ಆಂಧ್ರದ ಮಾದರಿಯನ್ನೂ ಮೀರಿದ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್‌ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಡಾ.ಬಾಬಾ …

ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ ಬೆಂಗಳೂರು : ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಮಾಡಿಸಿದ್ದಾರೆ. ಈ ವರದಿಯನ್ನು ಹಿಂಪಡೆದು, ಪ್ರತಿ ಮನೆಗೆ …

ಬೆಂಗಳೂರು : ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ಎಡಿಎಲ್‌ಆರ್‌ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಮಹತ್ವದ ಘೋಷಣೆ ಮಾಡಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ …

ಬೆಂಗಳೂರು : ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದಕ್ಕೆ ಸಾಥ್‌ ನೀಡಿರುವ ಮೈತ್ರಿ ಪಕ್ಷ ಜೆಡಿಸ್‌  ಪೋಸ್ಟರ್ ವಾರ್ ಶುರುಮಾಡಿದೆ. ನಗರದ ಹಲವು ಕಡೆಗಳಲ್ಲಿ 'ಸಾಕಪ್ಪ ಸಾಕು ಕಾಂಗ್ರೆಸ್' ಪೋಸ್ಟರ್ ಗಮನ ಸೆಳೆಯುತ್ತಿದೆ. ಬಸ್ ಗಳಲ್ಲಿ, ವಿಧಾನಸೌಧದ ಬೀದಿಗಳಲ್ಲಿ …

ಸಚಿವರನ್ನು ಭೇಟಿಯಾದ ಎಎಐ ತಂಡ ಬೆಂಗಳೂರು: ನಗರದಲ್ಲಿ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು …

ಬೆಂಗಳೂರು: ಇದೇ ಏಪ್ರಿಲ್.‌10ರಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಅಂದು ಮಹಾವೀರ ಜಯಂತಿ ಇರುವ ಕಾರಣ ಕಸಾಯಿಖಾನೆಯಲ್ಲಿ ಹಾಗೂ ಮಾಂಸ ಮಾರಾಟ ಮಳಿಗೆಗಳಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಜೈನ …

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ: ಸಿಎಂ ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಸಿಎಂ ಕರೆ  ಬೆಂಗಳೂರು : ಮೇ 1. ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆಯನ್ನು …

ಬೆಂಗಳೂರು : ಯುಜಿಸಿಇಟಿ-25 ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು  http://cetonline.karnataka.gov.in/ugcet_admit_card_2025/forms/login.aspx  ಈ ಲಿಂಕ್‌ನ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್‌ ಮಾಡಿಕೊಳ್ಳಬಹುದು. ಅಭ್ಯಾಸ ಸಲುವಾಗಿ ಪ್ರವೇಶ ಪತ್ರದ ಜತೆಗೆ ಮಾದರಿ ಒಎಂಆರ್‌ ಶೀಟ್‌ ನೀಡಲಾಗುವುದು. ಏಪ್ರಿಲ್‌ 15, …

ಬೆಂಗಳೂರು: ಸಂವಿಧಾನದ ಮೂಲಭೂತ ಆಶಯಗಳನ್ನು ಸಾಕಾರಗೊಳಿಸಲು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯ ಅವಶ್ಯಕತೆ ಇದೆ ಎಂದು ಹೈಕೋರ್ಟ್‌ ಅಭಿಪ್ರಾಯ ಪಟ್ಟಿದೆ. ಮುಸ್ಲಿಂ ಕುಟುಂಬವೊಂದರ ಆಸ್ತಿ ಪಾಲಿಗೆ ಸಂಬಂಧಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಹಂಚಾಟೆ ಸಂಜೀವ್‌ ಕುಮಾರ್‌ ಅವರಿದ್ದ ಏಕಸದಸ್ಯ …

ಬೆಂಗಳೂರು : ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಎಪ್ರಿಲ್ …

Stay Connected​
error: Content is protected !!