Mysore
29
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

bengaluru

Homebengaluru

ಬೆಂಗಳೂರು : ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು. ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ್ ಆರ್ ಅಶೋಕ್ ಆಗ್ರಹಿಸಿದ್ದಾರೆ. ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ …

ಮೈಸೂರು: ಬೆಂಗಳೂರು ವಿಶ್ವವಿದ್ಯಾನಿಲಯ ಬೋಧಕರ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಮೈಸೂರಿನ ಖ್ಯಾತ ಮೂಳೆ ರೋಗ ಶಸ್ತ್ರ ಚಿಕಿತ್ಸಕ ಡಾ.ಎನ್.ನಿತ್ಯಾನಂದರಾವ್ ಅವರ ಹಿರಿಯ ಸಹೋದರ ಡಾ.ಎನ್.ಮನಮೋಹನ್‌ರಾವ್ (85) ಅವರು ಬುಧವಾರ ಬೆಂಗಳೂರಿನಲ್ಲಿ ನಿಧನರಾದರು. ಮೃತರಿಗೆ ಪತ್ನಿ ಭಾರತಿ, ಪುತ್ರಿಯರಾದ ಸುಮನ ಮತ್ತು …

ಬೆಂಗಳೂರು:  ಜೋಶ್‌ ಬಟ್ಲರ್‌ ಅವರ ಅರ್ಧಶತಕದಾಟದ ನೆರವಿನಿಂದ ಗುಜರಾತ್‌ ಜೈಂಟ್ಸ್‌ ಅತಿಥೇಯ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಸೋಲಿಸಿತು. ಆ ಮೂಲಕ ಆರ್‌ಸಿಬಿಯ ಅಜೇಯ ಓಟಕ್ಕೆ ಕಡಿವಾಣ ಹಾಕಿತು. ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ …

ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ ಹಾಲಿನ ದರ ಏರಿಕೆಯಿಂದ ರೈತರಿಗೆ ಅನುಕೂಲ ಬೆಳಗಾವಿ: ಕರ್ನಾಟಕ ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ, ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರಕಾರ ಜನ ಸಾಮಾನ್ಯರಿಗೆ ಹೊರೆ ಮಾಡಿದೆ ಎಂದು …

ಬೆಂಗಳೂರು : ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಹುತೇಕ ಜಿಲ್ಲೆಯ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಸೋಮವಾರ ಸಂಜೆ ಖಾತೆಗೆ ಜಮೆಯಾಗಿದೆ. ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ ಸೇರಿದಂತೆ …

- ಸಾಗಣೆಗೆ ಅನುಕೂಲವಾಗಲೆಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಕ್ರಮ - ಸೌಲಭ್ಯ ಅಭಿವೃದ್ಧಿ, ಸ್ಥಾಪನೆಗೆ 1 ಕೋಟಿ ರೂ. ಅನುದಾನ ಮಂಜೂರು ಬೆಂಗಳೂರು: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ. ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ …

ಬೆಂಗಳೂರು : ಪಿಂಚಣಿ ಪರಿಷ್ಕರಣೆ, ಆರೋಗ್ಯ ವಿಮೆ ವ್ಯವಸ್ಥೆ ಸುಧಾರಣೆ ಒಳಗೊಂಡಂತೆ ಹಲವು ದಶಕಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಬ್ಯಾಂಕ್ ನಿವೃತ್ತರ ಒಕ್ಕೂಟಗಳ ಸಂಯುಕ್ತ ವೇದಿಕೆ ನಗರದ ಫ್ರೀಡಂ ಪಾರ್ಕ್ ನಲ್ಲಿಂದು(ಮಾ.29) ಬೃಹತ್ ಪ್ರತಿಭಟನೆ ನಡೆಸಿತು. …

ಬೆಂಗಳೂರು: ಡಿಕೆಶಿಯನ್ನು ನೇರವಾಗಿ ಎದುರಿಸಲು ಸಾಧ್ಯವಾಗದೇ ಹಿಂಬಾಗಿಲ ಮೂಲಕ ಹಣೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಹತಾಶ ಮನಸ್ಥಿತಿಯಿಂದ ಡಿಕೆ ಶಿವಕುಮಾರ್‌ ವಿರುದ್ಧ ಈ ರೀತಿ ಅಪಪ್ರಚಾರ …

ಬೆಂಗಳೂರು: ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್‌ ಶಾಕ್‌ ಎದುರಾಗಿದ್ದು, ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಈ ಕುರಿತು ಕೆಇಆರ್‌ಸಿ ಆದೇಶ ಹೊರಡಿಸಿದ್ದು, ಏಪ್ರಿಲ್.1ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಪ್ರತಿ ಯೂನಿಟ್‌ಗೆ ಪಿ & …

ಬಿಜೆಪಿಯವರ ಸುಳ್ಳು ಆರೋಪಗಳನ್ನು ಒಪ್ಪಲಾಗದು ಬೆಂಗಳೂರು:  ಸ್ಮಾರ್ಟ್‌ಮೀಟರ್ ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ, ಈ ಕುರಿತ ಬಿಜೆಪಿಯ ಆರೋಪಗಳಲ್ಲಿ ಹುರಳಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, "ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ …

Stay Connected​
error: Content is protected !!