Mysore
28
few clouds

Social Media

ಸೋಮವಾರ, 29 ಡಿಸೆಂಬರ್ 2025
Light
Dark

bengaluru

Homebengaluru

ಬೆಂಗಳೂರು : 2024-25 ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾಧ್ಯಮ ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ‌ಗಳನ್ನು …

ಬೆಂಗಳೂರು : ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ …

ಬೆಂಗಳೂರು  : ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಹನಿಟ್ರ್ಯಾಪ್‌ ಕುರಿತು ಸಮಗ್ರ ವಿವರಣೆಗಳನ್ನೊಳಗೊಂಡಂತೆ ನೀಡಿದ್ದ ಮನವಿಯನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್‌ ರಾಜ್ಯದ ಪೊಲೀಸ್‌‍ ಮಹಾ ನಿರ್ದೇಶಕರಿಗೆ ರವಾನಿಸಿದ್ದಾರೆ. ನಿನ್ನೆ ಸಂಜೆ ಬೆಂಗಳೂರಿನಲ್ಲಿ ರಾಜಣ್ಣ ಅವರಿಂದ ಮನವಿ ಸ್ವೀಕರಿಸಿದ್ದ ಪರಮೇಶ್ವರ್‌ ಸಂಜೆಯೇ ಡಿಜಿಪಿಯವರಿಗೆ ಮನವಿ ರವಾನಿಸಿದ್ದು …

ಬೆಂಗಳೂರು : ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ತತ್ಸಮಾನ ಎಂದು ನಮೂದಿಸಿ ನೀಡುತ್ತಿದ್ದ ನಕಲಿ ಅಂಕಪಟ್ಟಿ ಜಾಲವನ್ನು ಪತ್ತೆ ಹಚ್ಚಿರುವ ಸಿಸಿಬಿ ಪೊಲೀಸರು ಮೂವರು ವಂಚಕರನ್ನು ಬಂಧಿಸಿದ್ದಾರೆ. ದಾರವಾಡದ ಪ್ರಶಾಂತ್ ಗುಂಡುಮಿ(41), ಬನಶಂಕರಿ ಮೂರನೇ ಹಂತ ಶ್ರೀನಿವಾಸ್ ನಗರದ ಮೊನಿಷ್(26) ಮತ್ತು ಗದಗ …

ಬೆಂಗಳೂರು : ಸಚಿವ ಸಂಪುಟದಲ್ಲಿ ತೀರ್ಮಾನಿಸಿದ ನಂತರವೇ ಬಹುನಿರಿಕ್ಷೀತ ಹಾಲಿನ ದರವನ್ನು ಹೆಚ್ಚಳ ಮಾಡುವ ಬಗ್ಗೆ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಕ್ಕೂಟಗಳಿಗೆ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಸೋಮನಾಥ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಾದ ಕೆ.ಎನ್.ರಾಜಣ್ಣ, ಕೆ, …

ರಾಜ್ಯ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಹೆಚ್ಚಾದ ವಿದ್ಯುತ್ ಬೇಡಿಕೆ ಬೇಡಿಕೆ ಈಡೇರಿಸಲು ವಿನಿಮಯ ಆಧಾರದ ಮೇಲೆ ಅನ್ಯ ರಾಜ್ಯಗಳಿಂದ ವಿದ್ಯುತ್ ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) …

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ ಬಳಿ ಯೋಜನೆಗೆ ಒಪ್ಪಿಸುವ ಕೆಲಸ ಮಾಡಲಿ, ಕನ್ನಡಿಗರ ಹಿತವನ್ನು ಕಾಪಾಡಲಿ ಎಂದು ಜೆಡಿಎಸ್ ಒತ್ತಾಯಿಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ …

ಮೂರು ಸ್ಥಳಗಳ ಪರಿಶೀಲನೆಗೆ ಕ್ಷಣಗಣನೆ: ಎಂ ಬಿ ಪಾಟೀಲ ಬೆಂಗಳೂರು:  ರಾಜ್ಯ ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ. ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ …

ಬೆಂಗಳೂರು: ಕರ್ನಾಟಕ ಬಂದ್‌ ಹಿನ್ನಲೆಯಲ್ಲಿ ಬೆಳಿಗ್ಗೆ 11ರ ನಂತರ ಕ್ಯಾಬ್‌ ಸೇವೆ ಇಲ್ಲದಿದ್ದರಿಂದ ಮಧ್ಯಾಹ್ನದ ವಿಮಾನಗಳಿಗೆ ಬೆಳಿಗ್ಗೆಯೆ ಪ್ರಯಾಣಿಕರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿದ್ದ ದೃಶ್ಯ ಕಂಡುಬಂದಿತು. ಓಲಾ, ಉಬರ್‌ ಟ್ಯಾಕ್ಸಿಗಳು ಬೆಳಿಗ್ಗೆ 8ರ ನಂತರ ಇರುವುದಿಲ್ಲ ಎಂದು ಜನರು …

ಮೈಸೂರು : ಮರಾಠಿಗರ ಪುಂಡಾಟದ ವಿರುದ್ಧ ರಣಕಹಳೆ ಮೊಳಗಿಸಿರುವ ಕನ್ನಡ ಪರ ಹೋರಾಟಗಾರರು, ನಾಳೆ (ಮಾ.22) ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಹೀಗಾಗಿ ನಾಳೆ ಕರುನಾಡು ಸ್ತಬ್ದವಾಗಲಿದೆ. ನಾಳಿನ(ಶನಿವಾರ) ಬಂದ್‌ಗೆ ಸಕಲ ಸಿದ್ದತೆಗಳು ನಡೆದಿದ್ದು, ಕೆಲವರು ಬಂದ್‌ಗೆ ಬಹಿರಂಗ ಬೆಂಬಲ ನೀಡಿದರೆ …

Stay Connected​
error: Content is protected !!