Mysore
23
overcast clouds

Social Media

ಗುರುವಾರ, 02 ಜುಲೈ 2026
Light
Dark

bengaluru

Homebengaluru
column gst

ಬೆಂಗಳೂರು : ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಸರಕು ಸೇವಾ ತೆರಿಗೆ (ಜಿಎಸ್‌ಟಿ) ಪರಿಷ್ಕರಣೆಯಿಂದ ದೇಶಿಯ ಉದ್ಯಮ ವಲಯದಲ್ಲಿ ಭಾರಿ ಬದಲಾವಣೆಯಾಗಲಿದ್ದು. ದೇಶದ ಆರ್ಥಿಕ ಬೆಳವಣಿಗೆಗೆ ಹೊಸ ಭಾಷ್ಯ ಬರೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಸೆಪ್ಟೆಂಬರ್ ೨೨ ರಿಂದ ದೇಶಾದ್ಯಂತ ಜಿಎಸ್‌ಟಿ ಪರಿಷ್ಕರಣೆಯಾಗಿದ್ದು ತೆರಿಗೆ …

ಬೆಂಗಳೂರು : ಕಲಬುರಗಿ ಸೇರಿ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮತ್ತು ನೆರೆ ಹಾನಿಯಿಂದ ಜನರು ಬಸವಳಿಯುತ್ತಿದ್ದರೂ ಜನತೆಯ ನೆರವಿಗೆ ಧಾವಿಸದ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ …

krs

ಬೆಂಗಳೂರು : ಕನ್ನಡ ನಾಡಿನ ಜೀವನದಿ ಕಾವೇರಿ ಆರತಿ ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವು ಕೆ.ಆರ್.ಎಸ್ ನಲ್ಲಿ ಸೆಪ್ಟೆಂಬರ್ 26 ರಿಂದ ಆಯೋಜನೆಯಾಗಿದೆ. ಶುಕ್ರವಾರ ಸಾಯಂಕಾಲ 5 ಗಂಟೆಗೆ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಜಲ‌ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ …

ಬೆಂಗಳೂರು : ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೊಸ ಹೆಲಿಕಾಪ್ಟರ್‌ವೊಂದನ್ನು ಖರೀದಿಸಿದ್ದಾರೆ. ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ಹೊಸ ಹೆಲಿಕಾಪ್ಟರ್‌ನ್ನು ಪರಿಶೀಲಿಸಿದ ಸಚಿವರು, ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂದು ತಮ್ಮ …

CM and Bhanu Musthaq

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ …

ಬೆಂಗಳೂರು: ತೀವ್ರ ಕಗ್ಗಂಟಾಗಿ ಪರಿಣಮಿಸಿದ್ದ ಶೈಕ್ಷಣಿಕ, ಸಾಮಾಜಿಕ ಸ್ಥಿತಿಗತಿ ಹಿನ್ನೆಲೆ ಸಮೀಕ್ಷೆಯು ನಿಗದಿಯಂತೆ ಇದೇ ತಿಂಗಳ.22ರಿಂದ ಆರಂಭವಾಗಲಿದ್ದು, ಆವರಿಸಿದ್ದ ಕಾರ್ಮೋಡಗಳು ತೆರೆಗೆ ಸರಿದಿದೆ. ಸಮೀಕ್ಷೆಗೆ ಕೆಲವು ಸಚಿವರೇ ವಿರೋಧ ವ್ಯಕ್ತಪಡಿಸಿದ್ದರಿಂದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸೋಮವಾರದಿಂದ ನಡೆಸಲು ಉದ್ದೇಶಿಸಿದ ಸಮೀಕ್ಷೆಯೇ …

mysore dassera

ಬೆಂಗಳೂರು: ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಮೈಸೂರು ದಸರಾ ಉದ್ಘಾಟನೆ ಮಾಡೋದು ಫಿಕ್ಸ್‌ ಆಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಇದನ್ನೂ ಓದಿ: …

vishnuvardha studio neeli nakshe

ಡಾ. ವಿಷ್ಣುವರ್ಧನ್‌ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿ ಅರ್ಧ ಎಕರೆ ಜಾಗದಲ್ಲಿ ಸಿದ್ಧವಾಗಲಿರುವ ಡಾ. ವಿಷ್ಣುವರ್ಧನ ಅಭಿಮಾನ ಕ್ಷೇತ್ರದ ನೀಲಿ ನಕ್ಷೆ ಬಿಡುಗಡೆಯಾಗಿದೆ. ವಿಷ್ಣುವರ್ಧನ್‍ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಸ್ಮಾರಕದ ನೀಲಿನಕ್ಷೆಯನ್ನು ಬಿಡುಗಡೆ ಮಾಡುವುದಾಗಿ ಡಾ. ವಿಷ್ಣು ಸೇನಾ …

ಹೊಸದಿಲ್ಲಿ : ಬೆಂಗಳೂರಿನ ರಸ್ತೆಗಳ ದುಸ್ಥಿತಿಯ ಬಗ್ಗೆ ದನಿ ಎತ್ತಿರುವ ಉದ್ಯಮಿಗಳ ಪರ ನಿಂತಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ರಾಜ್ಯವನ್ನು ಬಿಟ್ಟು ಹೋಗುವುದು ಬೇಡ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ …

ಬೆಂಗಳೂರು : 17 ವರ್ಷದ ಬಾಲಕಿ ಸೇರಿದಂತೆ ಎಂಟು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ರಾಜರಾಜೇಶ್ವರಿ ನಗರದ ಪೊಲೀಸರು ಯೋಗ ಶಿಕ್ಷಕ ನಿರಂಜನ ಮೂರ್ತಿ ಅವರನ್ನು ಬಂಧಿಸಿರುವ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿ ದೂರು ನೀಡಿದ ನಂತರ …

Stay Connected​
error: Content is protected !!