ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1 ನಾಳೆಯಿಂದ(ಮಾರ್ಚ್ 1) ರಾಜ್ಯಾದ್ಯಂತ ಪ್ರಾರಂಭವಾಗಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಯಲು ಶಿಕ್ಷಣ ಇಲಾಖೆ ಹಿಂದೆಂದಿಗಿಂತಲೂ ಈ ಬಾರಿ ಬಿಗಿ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷೆ 1 ಇಂದಿನಿಂದ ಪ್ರಾರಂಭವಾಗಿ ಮಾ.20ರವರೆಗೆ ನಡೆಯಲಿದೆ. ಪರೀಕ್ಷೆ ನಡೆಸಲು …










