ಬೆಂಗಳೂರು: ಮತಗಳ್ಳತನ ಪ್ರಕರಣದಲ್ಲಿ ಚುನಾವಣಾ ಆಯೋಗ ನಾವು ಕೇಳಿದ ಎಲ್ಲಾ ಮಾಹಿತಿಗಳನ್ನು ಮೊದಲು ನೀಡಲಿ ನಂತರ ಆಯೋಗ ಕೇಳುವ ಪ್ರಮಾಣ ಪತ್ರವನ್ನು ಸಲ್ಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ಮತಗಳ್ಳತನದ ವಿರುದ್ಧ ನಡೆಯುತ್ತಿರುವ …










