Mysore
25
broken clouds

Social Media

ಭಾನುವಾರ, 16 ಆಗಸ್ಟ್ 2026
Light
Dark

bengaluru

Homebengaluru
engine fail in delhi to goa flight

ಹುಬ್ಬಳ್ಳಿ : ತಾಂತ್ರಿಕ ದೋಷದಿಂದ ನಿಯಂತ್ರಣ ಕಳೆದುಕೊಂಡು 4 ಗಂಟೆಗಳ ಕಾಲ ವಿಮಾನ ಆಗಸದಲ್ಲೇ ಹಾರಾಟ ನಡೆಸಿದ್ದು, ರಾಜ್ಯದಲ್ಲಿ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಜೀವ ಕೈಯಲ್ಲಿಡಿದು ಕಣ್ಣೀರು ಹಾಕಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹೈದರಾಬಾದ್‍ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ವಿಮಾನ …

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಕಲ್ಬುರ್ಗಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಹೈದ್ರಾಬಾದ್ ಮಾರ್ಗವಾಗಿ ಮಧ್ಯರಾತ್ರಿ …

ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. 17ನೇ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಇಂದು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ …

ಬೆಂಗಳೂರು : ಇಷ್ಟು ವರ್ಷ ನಾಪತ್ತೆ ಆಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಬಂದಿದ್ದಾರೆ. ಗುರುವಾರ ಸುದ್ದಿಗೋಷ್ಠಿ ನಡೆಸಿ ಅಂದು ನಡೆದ ಘಟನೆ ವಿವರಿಸಿದ್ದಾರೆ. ಈ ವೇಳೆ ಅವರು ಇಷ್ಟು ವರ್ಷಗಳ ಕಾಲ ಎಲ್ಲಿದ್ದರು ಎಂಬ …

ಮೈಸೂರು : ರಾಜ್ಯದಲ್ಲಿ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಅರಣ್ಯ ಶಾಸ್ತ್ರ ಪದವಿಗಳಿಗೆ ಕೃಷಿಕರ ಕೋಟಾದಡಿ (50%) ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ ದೊರೆಯುತ್ತಿದೆ. 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಏ.21ರೊಳಗೆ ಅರ್ಜಿಸಲ್ಲಿಸಲು ಅವಕಾಶವಿದೆ. …

ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಮಾರ್ಚ್ 27ರಂದು ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಐವರು ಸಾಧಕರನ್ನು ಆಯ್ಕೆ ಮಾಡಲಾಗಿದೆ. ಏ.14 ರಂದು …

ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ವಂದೇ ಮಾತರಂ'ಗೀತೆಯನ್ನು ಎಲ್ಲ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ ಮಾರ್ಗಸೂಚಿಗಳನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್ ಇಂದು …

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಕರ್ನಾಟಕ ಸಾರಿಗೆ ಇಲಾಖೆ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳ ಅಳವಡಿಕೆ ಕುರಿತು ಸ್ಪಷ್ಟನೆ ನೀಡಿದೆ. ಇತ್ತೀಚೆಗೆ …

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅವರು ಏಕಾಏಕಿ ಕುಸಿದು ಬಿದ್ದುದರಿಂದ ಆತಂಕ ಉಂಟಾಯಿತು. ಕಾರ್ಯಕ್ರಮಕ್ಕೆ ಆಗಮಿಸಿ ಪಿಜಿಆರ್‌ ಸಿಂಧ್ಯಾ ಅವರೊಂದಿಗೆ …

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ ರೀತಿಯ ‌ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ಎಲ್‌ಪಿಜಿ …

Stay Connected​
error: Content is protected !!