ಬೆಂಗಳೂರು: ಬೆಂಗಳೂರಿನ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್‌ಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಇಬ್ಬರನ್ನೂ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. …
ಬೆಂಗಳೂರು: ಬೆಂಗಳೂರಿನ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್‌ಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಇಬ್ಬರನ್ನೂ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. …
ಶ್ರೀಹರಿಕೋಟಾ : ಇಸ್ರೊ 101ನೇ ಭೂ ವೀಕ್ಷಣಾ ಉಪಗ್ರಹ ಉಡಾವಣೆ ಮಾಡಿ ಇತಿಹಾಸ ಸೃಷ್ಟಿಸಿದೆ. ಆದರೆ, ಯಶಸ್ವಿಯಾಗಿ ಉಡಾವಣೆ ಮಾಡಿ ಉಪಗ್ರಹದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು, ಕಾರ್ಯಾಚರಣೆ ಸಾಧಿಸಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಇಸ್ರೊ ಅಧ್ಯಕ್ಷ ವಿ.ನಾರಾಯಣನ, …
ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ- ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ ಬೆಂಗಳೂರು : ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲನೇ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ …
ಬೆಂಗಳೂರು: ರಾಷ್ಟ್ರೀಯ ಭದ್ರತೆ, ರಾಷ್ಟ್ರ ರಕ್ಷಣೆ ವಿಚಾರದಲ್ಲಿ ನರೇಂದ್ರ ಮೋದಿ ಅವರ ಸರಕಾರವು ದೃಢ ಹೆಜ್ಜೆಗಳನ್ನು ಇಟ್ಟಿದ್ದು, ನಮ್ಮ ಮೇಲೆ ದಾಳಿ ನಡೆಸಿದ ರಾಷ್ಟಕ್ಕೆ ನಮ್ಮ ಸೇನಾಪಡೆಗಳು ತಕ್ಕ ಪಾಠ ಕಳಿಸಿವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ದೆಹಲಿಗೆ …
ಕೆ.ಬಿ ರಮೇಶ್ ನಾಯಕ ಮೈಸೂರು: ಸತತ ಎರಡು ಬಾರಿ ಮೈಸೂರನ್ನು ದೇಶದ ಸ್ವಚ್ಛ ನಗರವಾಗಿ ರೂಪಿಸುವಲ್ಲಿ ಪೌರಕಾರ್ಮಿಕರು ವಹಿಸಿರುವ ಪಾತ್ರ ಅಪಾರವಾಗಿದ್ದು, ನಗರವನ್ನು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುತ್ತಿರುವ ಬಹಳಷ್ಟು ಪೌರ ಕಾರ್ಮಿಕರಿಗೆ ಇಂದಿಗೂ ತಲೆ ಮೇಲೆ ಸ್ವಂತದೊಂದು ಸೂರು ಇಲ್ಲ. ಈ …
ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ. ಇಡೀ ದೇಶ ಸಂತ್ರಸ್ತರ ಕುಟುಂಬದ ಜೊತೆಗಿದೆ. …
ಬೆಂಗಳೂರು: ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ನಮ್ಮ ಸರ್ಕಾರವು ದೇಶಾದ್ಯಂತ ಪದವಿ ಪೂರ್ವ ವೈದ್ಯಕೀಯ ಸೀಟುಗಳನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು ಆಗ್ರಹಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ …
ಇತ್ತೀಚೆಗಷ್ಟೇ ಇನ್‍ಸ್ಪೆಕ್ಟರ್ ರುದ್ರನ ಅವತಾರವೆತ್ತಿದ್ದ ರಿಷಿ, ಇದೀಗ ಕೈವಾಡ ಮತ್ತು ಪವಾಡಗಳ ಕುರಿತಾದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ತುಳು ಚಿತ್ರರಂಗದಲ್ಲಿ ‘ಉಮಿಲ್’ ಹಾಗೂ ‘ದೊಂಬರಾಟ’ ಚಿತ್ರಗಳನ್ನು ನಿರ್ದೇಶಿಸಿರುವ ರಂಜಿತ್ ರಾಜ್ ಸುವರ್ಣ, ರಿಷಿ ನಟನೆಯ ಹೊಸ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. …
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿ ಆದೇಶ ಹೊರಡಿಸಿದೆ. ಮಹಿಳೆಯ ಅತ್ಯಾಚಾರದಲ್ಲಿ ನನ್ನ ಪಾತ್ರ ಇಲ್ಲ. …
ಬೆಂಗಳೂರು: ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ಕಾರ್ಯಪ್ರವೃತ್ತರಾಗುವಂತೆ …