Mysore
23
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

bengaluru

Homebengaluru

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಕಾಂಗ್ರೆಸ್‌ ಶಾಸಕ ಬಿಆರ್‌ ಪಾಟೀಲ್‌ ಸಿಎಂ ಸಲಹೆಗಾರ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸಿಎಂ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. …

ಮೈಸೂರು: ಬೆಂಗಳೂರು ಅರಮನೆ ಆಸ್ತಿ ವಿಚಾರಲ್ಲಿ ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಿದ್ದಾರೆ ಎಂದು ಮಾಹಿತಿ ಬಂದಿದ್ದು, ಸರ್ಕಾರದ ನಿರ್ಧಾರವನ್ನು ಪ್ರಶ್ನೆ ಮಾಡಿ ನಾವು ಕೂಡ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ …

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣದ ಸಂತ್ರಸ್ಥೆ ಮಹಿಳೆಯನ್ನು ಕಿಡ್ನಾಪ್‌ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರನ್ನು ರದ್ದು ಮಾಡುವಂತೆ ಶಾಸಕ ಎಚ್‌ಡಿ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಫೆ.7ಕ್ಕೆ ಮುಂದೂಡಿದೆ. ಅರ್ಜಿಯ ವಿಚಾರಣೆ …

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರನ್ನು ವಿರೋಧಿಗಳು ಗುಂಡಿಟ್ಟು ಕೊಂದಿರಬಹುದು. ಆದರೆ ಅವರ ಆದರ್ಶ ಮೌಲ್ಯಗಳನ್ನು ನಾಶಮಾಡಲು ಸಾಧ್ಯವಿಲ್ಲ. ಎಲ್ಲಿಯವರೆಗೆ ಅಸಮಾನತೆ, ಜಾತಿ ತಾರತಮ್ಯ, ಬಂಡವಾಳಶಾಹಿತ್ವ ಇರುತ್ತದೆಯೋ ಅಲ್ಲಿಯವರೆಗೂ ಗಾಂಧಿ ವಿಚಾರಗಳು ಭಾರತ ದೇಶದಲ್ಲಿ ಪ್ರಸ್ತುತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ …

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ) ನಿವೇಶನ ಹಂಚಿಕೆ ಅಕ್ರಮ ಹಗರಣದ ಪ್ರಕರಣದಲ್ಲಿ ಯಾವುದೇ ಬಲಂವತದ ಕ್ರಮಕ್ಕೆ ಮುಂದಾಗಬಾರುದು ಎಂದು ಹೈಕೋರ್ಟ್‌ ಇ.ಡಿಗೆ ನಿರ್ದೇಶಿಸಿದೆ. ಜಾರಿ ನಿರ್ದೇಶನಾಲಯದ (ಇಡಿ) ಕ್ರಮದ ವಿರುದ್ಧ ಚಾಮುಂಡೇಶ್ವರಿ ನಗರ ಸರ್ವೋದಯ ಸಂಘದ ಕಾರ್ಯದರ್ಶಿ ಭೋಜರಾಜ ಅವರು …

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಬಗ್ಗೆ ಹೈಕಮಾಂಡ್‌ ಹಲವು ಬಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರೂ ಕಾಂಗ್ರೆಸ್‌ ಪಕ್ಷದ ವಲಯದಲ್ಲಿ ಅದೇ ಮುಂದುವರೆದಿದೆ. ಗೃಹ ಸಚಿವ ಜಿ. ಪರಮೇಶ್ವರ್‌ ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಶಾಸಕರ ಅಭಿಪ್ರಾಯ ಮುಖ್ಯ. ಅವರ ಅಭಿಪ್ರಾಯದ …

ಬೆಂಗಳೂರು: ಅನಾರೋಗ್ಯ ಹಿನ್ನೆಲೆ ತಿಂಗಳ ಹಿಂದೆ ಅಮೆರಿಕಾಗೆ ತೆರಳಿ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಚಿತ್ರನಟ ಶಿವರಾಜ್‌ ಕುಮಾರ್‌ ಆರೋಗ್ಯದಲ್ಲಿ ಸಂಪೂರ್ಣ ಚೇತರಿಸಿಕೊಂಡು ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಿವಣ್ಣನಿಗೆ ಅಭಿಮಾನಿಗಳು ಅದ್ದೂರು ಸ್ವಾಗತ ಕೋರಿದರು. ಬೃಹತ್‌ ಗಾತ್ರದ …

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ 23ಕೋಟಿ ಮೌಲ್ಯದ ಗಾಂಜಾವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಸೀಜ್‌ ಮಾಡಿದ್ದಾರೆ. ಬ್ಯಾಂಕಾಕ್‌ ನಿಂದ ಬೆಂಗಳೂರಿಗೆ ಅಕ್ರಮವಾಗಿ ತಂದಿದ್ದ 23ಕೋಟಿ ಮೌಲ್ಯದ ಗಾಂಜಾವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಹೈಡ್ರೋಪೋನಿಕ್ಸ್‌ ಗಾಂಜಾ, …

ಬೆಂಗಳೂರು: ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ ೧೯೯೭ರ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿಯಲು ಸರ್ವೋಚ್ಛ ನ್ಯಾಯಾಲಯದ ಮುಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕೆಂದು ಕೋರಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ. …

ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಲ್ಲಿ ನಡೆದ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಪುಣೆ ತಂಡ ಐದು ವಿಭಾಗದಲ್ಲಿ ನಾಲ್ಕು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಬೆಂಗಳೂರಿನ ಹಲಸೂರಿನಲ್ಲಿರುವ ಸೌತ್ ಯುನೈಟೆಡ್ ಫುಟ್‌ಬಾಲ್ ಕ್ಲಾಬ್‌ನಲ್ಲಿ ಇತ್ತೀಚೆಗೆ ನಡೆದ ಪಂದ್ಯಾವಳಿಯಲ್ಲಿ ಪುಣೆ ಮತ್ತು ಬೆಂಗಳೂರಿನಿಂದ ಸುಮಾರು 250 …

Stay Connected​
error: Content is protected !!