ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರನ್ಯಾ ರಾವ್ 15 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣ ಸಂಬಂಧ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ …
ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರನ್ಯಾ ರಾವ್ 15 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣ ಸಂಬಂಧ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ …
ಮುಖ್ಯಮಂತ್ರಿ ಸಿದ್ದರಾಮಯ್ಯರೊಬ್ಬರಿಂದಲೇ 4,91,000 ಕೋಟಿ ರೂ. ಸಾಲ ಇಲಾಖೆ ಹಾಗೂ ನಿಗಮಗಳಿಗೆ ಹಣ ಕಡಿತದಿಂದಾಗಿ ಮೈಕ್ರೋ ಫೈನಾನ್ಸ್‌ಗಳ ಮೊರೆ ಹೋದ ಜನರು ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ …
ಬೆಂಗಳೂರು: ಇಂದು ಸಂಜೆಗೆ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ ಎಂಬ ಮಾಹಿತಿ ದೊರೆತಿದೆ. ಇಂದು ಸಂಜೆ 7 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಕಾರಣಾಂತರಗಳಿಂದ ನಾಳೆ ಸಂಜೆ …
ಬೆಂಗಳೂರು: ನೀರು ಕುಡಿಯುವ ವೇಳೆ ಕರೆಂಟ್ ಶಾಕ್ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಸೆಲ್ವಿ ಎಂದು ತಿಳಿದು ಬಂದಿದೆ. ಈ ಭಾಗದಲ್ಲಿ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ಅಲ್ಲಲ್ಲಿ …
ಬೆಂಗಳೂರು: ಸರ್ಕಾರಿ ಸೇವೆಗಳ ನೇಮಕಕ್ಕೆ ವಿಳಂಬವಾಗಿರುವ ಒಳಮೀಸಲಾತಿ ಜಾರಿಯ ಕುರಿತಾಗಿ ಗೃಹ ಸಚಿವರು, ಸೇರಿದಂತೆ ಹಲವಾರು ಸಚಿವರು ಮಹತ್ವದ ಸಭೆ ನಡೆಸಿದ್ದಾರೆ. ಇಂದು ನಗರದ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ ಅವರ ನಿವಾಸದಲ್ಲಿ ಸಚಿವರು, ಶಾಸಕರು ಸಭೆ ನಡೆಸಿ, …
ವಾರ್ಷಿಕ ಕ್ರಿಯಾ ವರದಿ, ಇಂಧನ ಉಳಿತಾಯ ವರದಿ ತಯಾರಿಕೆಯ ಸಮಾಲೋಚನೆಗೆ ಎರಡನೇ ಕಾರ್ಯಾಗಾರ ಬೆಂಗಳೂರು: ಅವಧಿಗೂ ಮೊದಲೇ ‘ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆ ನೀತಿ 2022-27’ ಅನುಷ್ಠಾನದ ಗುರಿ ಸಾಧಿಸುವ ಮೂಲಕ ಕರ್ನಾಟಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಕರ್ನಾಟಕ ನವೀಕರಿಸಬಹುದಾದ …
ಬೆಂಗಳೂರು : ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿಧಾನಪರಿಷತ್‍ನಲ್ಲಿ ತಿಳಿಸಿದ್ದಾರೆ. ಸದಸ್ಯ ಹನುಮಂತ ನಿರಾಣಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೋಟಗಾರಿಕೆ ಇಲಾಖೆಯಲ್ಲಿ ಒಟ್ಟು 950 ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 450 …
ಬೆಂಗಳೂರು: ಬೇಸಿಗೆಯ ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಬೇಸಿಗೆ ಕಾಲದ ಆರಂಭದಲ್ಲೆ ತಾಪಮಾನ ಹೆಚ್ಚಳವಿದ್ದ ಕಾರಣ ಕೆಲವ ದಿನಗಳಲ್ಲಿ ಮಳೆ ಬರುವುದರ ಬಗ್ಗೆ ಹವಮಾನ ಇಲಾಖೆ ಮಾಹಿತಿ ನೀಡಿದ್ದರು. ಈಗ ಬೆಂಗಳೂರಿನ ವಿವಿಧೆಡೆ ಗಾಳಿ, ಗುಡುಗು ಸಹಿತ ಜೋರು …
ಚುನಾವಣಾ ಆಯೋಗದಿಂದ ರಾಜಕೀಯ ಪಕ್ಷಗಳ ಅಧ್ಯಕ್ಷರು ಮತ್ತು ಹಿರಿಯ ನಾಯಕರೊಂದಿಗೆ ಸಂವಾದಕ್ಕೆ ಆಹ್ವಾನ ಬೆಂಗಳೂರು: ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಕಾನೂನಿನ ಚೌಕಟ್ಟಿನೊಳಗೆ ಸಂವಹನ ನಡೆಸುವ ಉದ್ದೇಶದೊಂದಿಗೆ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ನಾಯಕರೊಂದಿಗೆ ಸಭೆಗಳನ್ನು ಹಮ್ಮಿಕೊಳ್ಳಲು ಎಲ್ಲಾ …
ಬೆಂಗಳೂರು : ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 "ಸಂಚಾರಿ ಆರೋಗ್ಯ ಘಟಕ" ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ ದುಡಿಯುವ …