Mysore
35
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

bengaluru

Homebengaluru

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್‌ನಲ್ಲಿ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್‌ ವಿವಾಹ ನೆರವೇರಿದೆ. ಇನ್ನು ಮದುವೆಗೆ ಎರಡು ಕುಟುಂಬದ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಏಕಸದಸ್ಯಾ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಲೋಕಾಯುಕ್ತ ಸಂಸ್ಥೆ …

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರವಾಗಿ ಸದನದಲ್ಲಿ ಸೃಷ್ಠಿಯಾದ  ಕೋಲಾಹಲಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತೆರೆ ಎಳೆದಿದ್ದಾರೆ. ಶಾಸಕ ಮಹಾಂತೇಶ ಕೌಜಲಗಿ, ಗ್ರಾಮಗಳಲಿ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಕೇಳಿದ ಪ್ರಶ್ನೆಗೆ ವಿಪಕ್ಷ ಸದಸ್ಯರು ಅಕ್ರಮ ಮದ್ಯ …

ಬೆಂಗಳೂರು: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು …

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್‌  ಗೆಹ್ಲೋಟ್ ಪಂಚಖಾತ್ರಿ ಯೋಜನೆಗಳ ಗುಣಗಾನ ಮಾಡಿದ್ದಲ್ಲದೆ, ಕೃಷಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ನಂಜುಂಡಪ್ಪ ವರದಿಯ ಬಳಿಕ ಮತ್ತೊಂದು ಅಧ್ಯಯನ …

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದರ ಬಗ್ಗೆ ಅನಗತ್ಯವಾಗಿ ಚರ್ಚೆ ಬೇಡ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ ಅವರು, ಡಿಕೆ ಶಿವಕುಮಾರ್‌ ಅವರು ಮಹಾಕುಂಭಮೇಳಕ್ಕೆ ಹೋಗಿದ್ದು, ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾದ ತಕ್ಷಣ …

ಬೆಂಗಳೂರು: ಕ್ಷೇತ್ರ ಪುನರ್‌ ವಿಂಗಡಣೆ ವಿಚಾರ ಇನ್ನೂ ಚರ್ಚಾ ಹಂತದಲ್ಲಿದೆ. ಮುಂದಿನ ಗೈಡ್‌ಲೈನ್‌ ನೋಡಿ ಇದರ ಬಗ್ಗೆ ಮಾತನಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ. ಕ್ಷೇತ್ರ ಪನರ್‌ ವಿಂಗಡಣೆಗೆ ಕಾಂಗ್ರೆಸ್‌ ಪಕ್ಷದ ವಿರೋಧ ವಿಚಾರಕ್ಕೆ ಸಂಬಂಧೀಸಿದಂತೆ ಪ್ರತಿಕ್ರಿಯಿಸಿದ ಅವರು, ಜನಸಂಖ್ಯೆ …

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಹಕ್ಕಿ ಜ್ವರದ ಭೀತಿ ಉಲ್ಬಣಗೊಳ್ಳುತ್ತಿದ್ದು, ಬಳ್ಳಾರಿ ತಾಲ್ಲೂಕಿನ ಕಪ್ಪಗುಲ್ಲು ಗ್ರಾಮದ ಕೋಳಿಫಾರಂ ಒಂದರಲ್ಲಿ 8 ಸಾವಿರ ಕೋಳಿಗಳು ಮೃತಪಟ್ಟಿದ್ದು, ಹಕ್ಕಿಜ್ವರ ಭೀತಿ ಮತ್ತೆ ಮತ್ತೆ ಎದುರಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಕುರೆಕುಪ್ಪದಲ್ಲಿ ಹಕ್ಕಿಜ್ವರ …

ಬೆಂಗಳೂರು: ಮುಂದಿನ ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಬಿಬಿಎಂಪಿ ಚುನಾವಣೆ ಬಗ್ಗೆ ಮಾತನಾಡಿದ ಅವರು, ಗ್ರೇಟರ್‌ ಬೆಂಗಳೂರು ಬಿಲ್‌ಗೆ ಸಂಬಂಧಿಸಿದ ವರದಿಯನ್ನು ರಿಜ್ವಾನ್‌ ಅರ್ಷದ್‌ ಸಮಿತಿ ಸ್ಪೀಕರ್‌ಗೆ ನೀಡಿದ್ದಾರೆ. …

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಬೆಂಗಳೂರಿಗೆ ಏನು ಕೊಡುಗೆ ನೀಡಿಲ್ಲ. ಅವರು ಅನುದಾನ ನೀಡಿರುವುದು ಶುದ್ಧ ಸುಳ್ಳು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಇಂದು (ಮಾ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ 1,600 ಕೋಟಿ ರೂ. …

Stay Connected​
error: Content is protected !!