Mysore
24
overcast clouds

Social Media

ಬುಧವಾರ, 27 ಮೇ 2026
Light
Dark

bengaluru

Homebengaluru

ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ನಟಿ ರನ್ಯಾರಾವ್‌ ಶಿಷ್ಟಾಚಾರದ ಸೌಲಭ್ಯ ದುರ್ಬಳಕೆ ಮಾಡಿಕೊಂಡಿರುವ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿದೆ. ಈ ಪ್ರಕರಣದಲ್ಲಿ ಡಿಜಿಪಿ …

ಬೆಂಗಳೂರು : ದಿವಗಂತ ನಟ ಪುನೀತ್‌ ರಾಜ್‌ಕುಮಾರ್‌ ಅವರ 50ನೇ ಜನ್ಮದಿನದ ಅಂಗವಾಗಿ ಭಾರತೀಯ ಅಂಚೆ ಇಲಾಖೆ ʻಅಪ್ಪುʼ ಅವರಿಗೆ ವಿಶೇಷ ಗೌರವ ಸಲ್ಲಿಸಿದೆ. ಬೆಂಗಳೂರು ಕೇಂದ್ರ ಅಂಚೆ ಮಹಾಕಾರ್ಯಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪ್ಪು ಸ್ಮರಣಾರ್ಥ ವಿಶೇಷ ಪೋಸ್ಟ್‌ ಕಾರ್ಡ್‌ ಬಿಡುಗಡೆ …

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಮಾ.24 ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶಿಸಿದೆ. ಇದರಿಂದ ರನ್ಯಾ ರಾವ್‌  ಪರಪ್ಪನ …

ಬೆಂಗಳೂರು: ತುಂಗಾಭದ್ರ ನದಿ ದಡದ ಮೇಲೆ ವಿದೇಶಿ ಮಹಿಳೆ ಜೊತೆಗೆ ಇಬ್ಬರು ಮಹಿಳೆಯರ ಮೇಲಿನ ಅತ್ಯಾಚಾರ ದೇಶಕ್ಕೆ ದೊಡ್ಡ ಕಳಂಕ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಇದೊಂದು ಹೀನ ಕೃತ್ಯ. ಇತ್ತೀಚಿನ …

ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್‍ಗೂ ಕರ್ನಾಟಕ ರಾಜಕೀಯ ವ್ಯಕ್ತಿಗಳಿಗೂ ದೊಡ್ಡ ನಂಟಿರುವುದು ತನಿಖೆಯಿಂದ ಗೊತ್ತಾಗಿದೆ. ರನ್ಯಾ ರಾವ್ ನಿರ್ದೇಶಕಿಯಾಗಿರುವ ಕಂಪನಿಗೆ ಕರ್ನಾಟಕ ಸರ್ಕಾರದಿಂದಲೇ 12 ಎಕರೆ ಜಮೀನು ಮಂಜೂರಾಗಿದೆ. ರನ್ಯಾ ಮತ್ತು ರಷಬ್ …

ಬೆಂಗಳೂರು: ಮಾದಕ ದ್ರವ್ಯದಿಂದ ಆಗುತ್ತಿರುವ ದುಷ್ಪರಿಣಾಮ, ಸೈಬರ್‌ ಅಪರಾಧಗಳ ಕುರಿತು ಅರಿವು ಹಾಗೂ ಆರೋಗ್ಯಯುತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯಾದ್ಯಾಂತ ಮ್ಯಾರಾಥಾನ್‌ ಹಮ್ಮಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ರಾಜ್ಯ ಪೊಲೀಸ್‌ ಇಲಾಖೆಯು ಸ್ಟೇಟ್‌ ಬ್ಯಾಂಕ್‌ ಅಫ್‌ ಇಂಡಿಯಾ ಸಹಯೋಗದಲ್ಲಿ …

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರೀ ಸ್ಕಂದ ನವದಂಪತಿಗೆ ಸಿಎಂ, ಡಿಸಿಎಂ ಸೇರಿದಂತೆ ಅನೇಕ ಗಣ್ಯರು ಶುಭಹಾರೈಸಿದ್ದಾರೆ. ಇಂದು ನಗರದ ಅರಮನೆ ಮೈದಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಜೋಡಿಯ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ. ಈ …

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆ ಸ್ವಾಭಿಮಾನದ ಪ್ರತೀಕ. ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲಿಡುತ್ತಿದ್ದು, ತನ್ನ‌ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ನಡೆಸಬೇಕಾಗುವುದು ಅನಿವಾರ್ಯ ಎಂದು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ರವೀಂದ್ರ …

ಬೆಂಗಳೂರು: ವಿದೇಶದಿಂದ ಅಕ್ರಮ ಚಿನ್ನ ಸಾಗಟ ಪ್ರಕರಣದಲ್ಲಿ ನಟಿ ರನ್ಯಾ ರಾವ್‌ ಅವರ ಬಂಧನವಾಗಿದೆ. ಡಿಆರ್‌ಐ(ಕಂದಾಯ ಗುಪ್ತಚರ ನಿರ್ದೇಶನಾಲಯ)ಅಧಿಕಾರಿಗಳು ನಟಿಯನ್ನು ಬಂಧಿಸಿದ್ದು, ಇದೀಗ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ವಿದೇಶಕ್ಕೆ ಆಗಾಗ್ಗೆ ಭೇಟಿ ನೀಡುತ್ತಿದ್ದ ನಟಿ, ಚಿನ್ನ ಕಳ್ಳಸಾಗಣಿಕೆ ಕೇಸ್‌ನಲ್ಲಿ ಸಿಕ್ಕಿಹಾಕಿಹೊಂಡಿದ್ದಾರೆ. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ 16 ನೇ ಬಜೆಟ್ ನಲ್ಲಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಗೆ 2.16ಕೋಟಿ ರೂ.ಗಳ ಅನುದಾನ ನೀಡಿದ್ದಾರೆ. ಪತ್ರಕರ್ತರು ಮತ್ತು ಅವರ ಕುಟುಂಬದವರಿಗೆ ಐದು ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸೆ ನೀಡುವ …

Stay Connected​
error: Content is protected !!