ಮೈಸೂರು : ನವೆಂಬರ್ ೨೫ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು, ಹೆಚ್ಎಎಲ್ ಸಂಸ್ಥೆ ಆಯೋಜನೆ ಮಾಡಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ವಿಧಾನಸಭಾ ಚುನಾವಣಾ ಪ್ರಚಾರದ ನಿಮಿತ್ತ ತಲಾಂಗಣಕ್ಕೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.
ಮೈಸೂರು : ನವೆಂಬರ್ ೨೫ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು, ಹೆಚ್ಎಎಲ್ ಸಂಸ್ಥೆ ಆಯೋಜನೆ ಮಾಡಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ವಿಧಾನಸಭಾ ಚುನಾವಣಾ ಪ್ರಚಾರದ ನಿಮಿತ್ತ ತಲಾಂಗಣಕ್ಕೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.
ನವದೆಹಲಿ :ಸಿಡಬ್ಲ್ಯೂಆರ್ಸಿ ಹಾಗೂ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹಂಚಿಕೆಯಾಗಿರುವಂತೆ ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಿಗೆ 24 ಟಿಎಂಸಿ ನೀರನ್ನು ಮೀಸಲಿಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ …
ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮೂರು ದಿನಗಳ ನಂತರ ಕೊನೆಗೂ ಬುಧವಾರ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಅಕ್ಟೋಬರ್ 27 ರಂದು ರಾತ್ರಿ ಚಿರತೆ ಅಪಾರ್ಟ್ಮೆಂಟ್ ಸಮುಚ್ಚಯದ ಬಳಿ …
ಬೆಂಗಳೂರು: ನಗರದ ವೀರಭದ್ರ ನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, ಹಲವು ಖಾಸಗಿ ಬಸ್ ಗಳು ಬೆಂಕಿಗಾಹುತಿಯಾಗಿರುವ ಬಗ್ಗೆ ವರದಿಯಾಗಿದೆ. ವೀರಭದ್ರನಗರದ ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು ವೆಲ್ಡಿಂಗ್ ಮಾಡುವ ವರ್ಕ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ವರ್ಕ್ಶಾಪ್ ನಲ್ಲಿರೋ ಇತರೆ …
ಬೆಂಗಳೂರು : ವಾಯುಮಾಲಿನ್ಯದ ವಿಚಾರವಾಗಿ ಸದಾ ಸುದ್ದಿಯಲ್ಲಿರುವ ದೇಶದ ರಾಜಧಾನಿ ದೆಹಲಿ ಹಾದಿಯಲ್ಲೇ ಕರ್ನಾಟಕ ರಾಜಧಾನಿ ಬೆಂಗಳೂರು ದಾಪುಗಾಲಿರಿಸುತ್ತಿದ್ದು, ಸಿಲಿಕಾನ್ ಸಿಟಿಯ ಗಾಳಿಯ ಗುಣಮಟ್ಟ ಕಳಪೆ ಮಟ್ಟಕ್ಕೆ ಕುಸಿಯುತ್ತಿದೆ ಎಂದು ವರದಿಯೊಂದು ಹೇಳಿದೆ. ಖಾಸಗಿ ಹವಾಮಾನ ಸಂಸ್ಥೆ ಆ್ಯಕ್ಯು ವೆದರ್ ಈ …
ಬೆಂಗಳೂರು: ಕನಕಪುರ ತಾಲೂಕನ್ನು ರಾಮನಗರ ಜಿಲ್ಲೆಯಿಂದ ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಹೇಳಿಕೆ ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕನಕಪುರ ಸುತ್ತಮುತ್ತ ಇರುವ …
ಕನಕಪುರ : ಶಿವನಹಳ್ಳಿ ಗ್ರಾಮ ಹೆದ್ದಾರಿಯ ಪಕ್ಕದಲ್ಲಿದೆ, ಯಾವುದೇ ಕಾರಣಕ್ಕೂ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ …
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಂಪನಿಗಳಿಗೆ ಬುಧವಾರ ಮುಂಜಾನೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ …
ಬೆಂಗಳೂರು: ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ಉದ್ಘಾಟಿಸಿದರು. ಬೆಂಗಳೂರಿನ ಕೆಂಬ್ರಿಡ್ಜ್ ಲೇಔಟ್ನಲ್ಲಿ ನಿರ್ಮಾಣವಾಗಿರುವ 3ಡಿ ಮುದ್ರಿತ ಅಂಚೆ ಕಚೇರಿಯನ್ನು ಅಶ್ವಿನಿ ವೈಷ್ಣವ್ ಅವರು …
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಅವಗಢ ಸಂಭವಿಸಿದ್ದು, 8ಕ್ಕೂ ಅಧಿಕ ಮಂದಿ ನೌಕರರಿಗೆ ತೀವ್ರ ಸುಟ್ಟ ಗಾಯಗಳಾಗಿರುವುದು ವರದಿಯಾಗಿದೆ. ಇಂದು (ಶುಕ್ರವಾರ) ಗುಣನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿ ಯಲ್ಲಿ ಈ …