Mysore
31
few clouds

Social Media

ಸೋಮವಾರ, 23 ಮಾರ್ಚ್ 2026
Light
Dark

bengaluru

Homebengaluru

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು ಅನುಮತಿಸುವ ಸುಳಿವವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನ್ಯಾಯಮೂರ್ತಿ ಮೈಕಲ್ ಡಿ’ …

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೆ ಬಜೆಟ್‌ ದಿನಾಂಕ ತಿಳಿಸಲಾಗುವುದು, ಎಲ್ಲಾ ಪೂರ್ವ ಸಿದ್ಧತೆಗಳು ನಡೆಯುತ್ತಿವೆ ಎಂದರು. ಸ್ವಂತ ಖರ್ಚಿನಲ್ಲಿ …

ಬೆಂಗಳೂರು : ಬೀದರ್‌ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ ನ್ಯಾಯೂರ್ತಿ ವೀರಪ್ಪ ಅವರು ಬೀದರ್ ಉಪವಿಭಾಗಾಧಿಕಾರಿ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಘಟನೆಯ ವಿವರ ಬೀದರ್ …

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ಫೆ.15 ರೊಳಗೆ ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಸಾರಿಗೇತರ ಆದಾಯ ಹೆಚ್ಚಿಸಲು ಹಲವು ವರ್ಷಗಳಿಂದ ನಿಗಮದ ಬಸ್ಸುಗಳ ಮೇಲೆ …

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರಗಳಲ್ಲಿ ಫೆಬ್ರವರಿ 9ರಿಂದ ಯೋಜಿಸಲಾಗಿದ್ದ ಸುಮಾರು 5% ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ನಡೆಸಿದ ಚರ್ಚೆಯ ನಂತರ …

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದ ವಿದ್ಯುತ್ ಪೂರೈಕೆ ಮಾಡುವ ಬಹುತೇಕ ಕಂಪನಿಗಳು ನಷ್ಟದ ಹಳಿಯಲ್ಲಿದ್ದು, …

ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೆಂಕಿ ಹೊತ್ತಿ ಉರಿದ ಬಸ್‌ ಸಂಪೂರ್ಣ ಸುಟ್ಟು ಭಸ್ಮವಾಗಿದೆ. …

ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಶಿಕ್ಷಣ ಇಲಾಖೆ ಮೊಬೈಲ್ ಸ್ವಿಚ್ ಆಫ್ ಹಾಗೂ ಟಿ.ವಿ. ಬಂದ್ ಮಾಡಿಸುವ ಡಿಜಿಟಲ್ …

ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಎಸ್‍ಸಿ/ಎಸ್‍ಟಿ ಸಮುದಾಯಕ್ಕೆ ಸೇರಿದ ಕಾಂಗ್ರೆಸ್ ಸಚಿವರು ಹಾಗೂ ಶಾಸಕರು ಮಂಗಳವಾರ ಸಂಜೆ ಬೆಂಗಳೂರಿನಲ್ಲಿ ಗೌಪ್ಯ ಸಭೆ …

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರು …

Stay Connected​
error: Content is protected !!