Mysore
22
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

bengaluru

Homebengaluru

ಪ್ರತಿ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ: ಸಿಎಂ ಘೋಷಣೆ ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ …

ಬೆಂಗಳೂರು: ಕ್ಷೇತ್ರ ಮರುವಿಂಗಡಣೆ ಆದಾಗ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂಬ ಅಮಿತ್‌ ಶಾ ಅವರ ಹೇಳಿಕೆ ನಂಬಲು ಅರ್ಹವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ ಅವರು, ಕೇಂದ್ರ ಸರ್ಕಾರವು ಕ್ಷೇತ್ರ ಪುನರ್‌ ವಿಂಗಡಣೆಗೆ ಅತ್ಯುತ್ಸಾಹ …

ಬೆಂಗಳೂರು: ನಗರ ವ್ಯವಸ್ಥೆ ಬಗ್ಗೆ ಟೀಕೆ ಮಾಡುವುದನ್ನು ಬಿಟ್ಟು, ಸುಧಾರಣೆಗೆ ಸಲಹೆ ಕೊಡಲಿ ಎಂದು ಉದ್ಯಮಿ ಮೋಹನ್‌ದಾಸ್‌ ವಿರುದ್ಧ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಕುಟುಕಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದೇ ಪದೇ ಹೀಗೆ ಹೇಳಿಕೆ …

ನವದೆಹಲಿ: ಜಿಲ್ಲೆಯ ಸಮಗ್ರ ಅಭಿವೃದ್ದಿಗಾಗಿ ಬೆಂಗಳೂರಲ್ಲಿ ಕೈಗಾರಿಕೆ ಬೇಡಿಕೆ ಆಧಾರಿತ ಬಹು ಕೌಶಲ್ಯ ಅಭಿವೃದ್ದಿ ಕೇಂದ್ರ ಮಂಜೂರು ಮಾಡುವಂತೆ ಆಹಾರ ಸಚಿವ ಕೆ.ಹೆಚ್‌.ಮುನಿಯಪ್ಪ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ …

ಬೆಂಗಳೂರು: ಮಾರ್ಚ್‌ 7ರಂದು ರಾಜ್ಯ ಬಜೆಟ್‌ ಮಂಡನೆ ಹಿನ್ನಲೆ ಸಿಎಂ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಜೊತೆ ಅಂತಿಮ ಹಂತದ ಬಜೆಟ್‌ ಪೂವಭಾವಿ ಸಭೆ ನಡೆಸುತ್ತಿದ್ದಾರೆ. ಇಂದು (ಫೆ.25) ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ಕಚೇರಿಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ …

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮೊದಲ ಬಾರಿಗೆ 4 ದಿನಗಳ ಕಾಲ ಪುಸ್ತಕ ಮೇಳವನ್ನು ಆಯೋಜಿಸಲಾಗಿದೆ ಎಂದು ವಿಧಾನಸಭಾ ಸ್ಪೀಕರ್‌ ಯು.ಟಿ.ಖಾದರ್‌ ತಿಳಿಸಿದರು. ಇಂದು ಫೆ.24 ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಫೆ.27 ರಿಂದ ಮಾ.2 ರವರೆಗೆ 4 ದಿನಗಳ ಕಾಲ ಪುಸ್ತಕ …

ಬೆಂಗಳೂರು: ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕಾರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಈ ಬಗ್ಗೆ ಸಾಮಾಜಿಕ ಜಾಲತಾಣವಾದ …

ಬೆಂಗಳೂರು: ರಾಜ್ಯದಲ್ಲಿ ಕನ್ನಡ ಶಾಲೆಗಳು ಈಗಾಗಲೇ ನಶಿಸಿಹೋಗಿವೆ. ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯ ಭವಿಷ್ಯ ಕರಾಳವಾಗಲಿದೆ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪುರೊಷೋತ್ತಮ ಬಿಳಿಮಲೆ ಆತಂಕ ವ್ಯಕ್ತಪಡಿಸಿದ್ದಾರೆ. ಕ್ರಿಯಾ ಮಾಧ್ಯಮ ಏರ್ಪಡಿಸಿದ್ದ ಮಾತೃ ಭಾಷೆ …

ಬೆಂಗಳೂರು: ವನ್ಯಜೀವಿ ಮತ್ತು ಕಳ್ಳಬೇಟೆಗಾರರ ದಾಳಿಯಿಂದ ಅಪಾಯಕ್ಕೀಡಾಗಿವ ಅರಣ್ಯ ಸಿಬ್ಬಂದಿಗಳಿಗೆ ಅಪಾಯ ಭತ್ಯೆ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು. ಇಂದು (ಫೆ.21) ಅರಣ್ಯ ಭವನದಲ್ಲಿ ಅರಣ್ಯ ಪಡೆಯ ಮುಖ್ಯಸ್ಥೆ ಮೀನಾಕ್ಷಿ ನೇಗಿ ಹಾಗೂ ಸರ್ಕಾರಿ …

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಭ್ರಮೆಯಿಂದ ಹೊರಬಂದು ರಾಜ್ಯ ರೈತರ ವಿದ್ಯುತ್‌ ಸಂಕಷ್ಟದ ಕೊರತೆ ನಿವಾರಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು (ಫೆ.21) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ …

Stay Connected​
error: Content is protected !!