ಬೆಂಗಳೂರು: ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆ ಕೇವಲ ಪಾಸಿಂಗ್ ಸ್ಟೇಟಮೆಂಟ್ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಇಂದು (ಫೆ.4) ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೆನ್ನಪಟ್ಟಣದಲ್ಲಿ …
ಬೆಂಗಳೂರು: ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆ ಕೇವಲ ಪಾಸಿಂಗ್ ಸ್ಟೇಟಮೆಂಟ್ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಇಂದು (ಫೆ.4) ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೆನ್ನಪಟ್ಟಣದಲ್ಲಿ …
ನವದೆಹಲಿ: ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನಕ್ಕೆ ಬೆಂಗಳೂರು ನಗರ ಜಾಗತಿಕ ಹಬ್ ಆಗಿದ್ದು, ಸುಲಭ ಸಂಪರ್ಕಕ್ಕೆ ಮತ್ತೊಂದು ವಿಮಾನ ನಿಲ್ದಾಣ ನಗರದಕ್ಕೆ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಅವರು, ಕರ್ನಾಟಕ ಸರ್ಕಾರ …
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಕರ್ನಾಟಕ ಮೈಕ್ರೋ ಫೈನಾನ್ಸ್ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಹೆಚ್ಚಾಗಿದ್ದು, ಫೈನಾನ್ಸ್ …
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಂದ ಕರಡು ಬಿಲ್ ಅಂತಿಮ ಮಾಡಿದ ಕೂಡಲೇ ಸುಗ್ರಿವಾಜ್ಞೆ ಜಾರಿಯಾಗಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಇಂದು (ಫೆ.3) ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ …
ಬೆಂಗಳೂರು: ಯಾವ ಬ್ಯಾನರ್ ಆದರೂ ಸರೀನೆ ದರ್ಶನ್ ಹಾಗೂ ಪ್ರೇಮ್ ಸಿನಿಮಾ ಮಾಡೇ ಮಾಡ್ತಾರೆ ಅದರ ಬಗ್ಗೆ ಡೌಟೇ ಇಲ್ಲ ಎಂದು ಸ್ಯಾಂಡಲ್‌ವುಡ್ ಕ್ರೇಜಿಕ್ವೀನ್ ರಕ್ಷಿತಾ ಹೇಳಿದ್ದಾರೆ. ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ವೇಳೆ ಮಾತನಾಡಿದ ರಕ್ಷಿತಾ, ಇಬ್ಬರ ಮಧ್ಯ ಯಾವುದೇ ಬಿನ್ನಭಿಪ್ರಾಯವಿಲ್ಲ. …
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಓದುವ ಬೆಳಕು ಕಾರ್ಯಕ್ರಮದಡಿ ಹಲವಾರು ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಚಿವರು, ಫೆಬ್ರವರಿ …
ಬೆಂಗಳೂರು: ವಿಕಸಿತ ಭಾರತ ನಿರ್ಮಾಣದ ನಿಟ್ಟಿನಲ್ಲಿ ಈ ಬಜೆಟ್‌ನ್ನು ಮಂಡಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಇಂದು ಮಂಡನೆಯಾದ ಕೇಂದ್ರ ಸರ್ಕಾರದ ಬಜೆಟ್ ಅನ್ನು ಸ್ವಾಗತಿಸಿದ್ದಾರೆ. ಪ್ರಮುಖವಾಗಿ ನಮ್ಮ ದೇಶದ ರೈತರು, ಮಧ್ಯಮ ವರ್ಗ, ಸಣ್ಣ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಸಿಎಂ ಸಲಹೆಗಾರ ಹುದ್ದೆಗೆ ದಿಢೀರ್ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸಿಎಂ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. …
ಮೈಸೂರು: ಬೆಂಗಳೂರು ಅರಮನೆ ಆಸ್ತಿ ವಿಚಾರಲ್ಲಿ ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಿದ್ದಾರೆ ಎಂದು ಮಾಹಿತಿ ಬಂದಿದ್ದು, ಸರ್ಕಾರದ ನಿರ್ಧಾರವನ್ನು ಪ್ರಶ್ನೆ ಮಾಡಿ ನಾವು ಕೂಡ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ …
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣದ ಸಂತ್ರಸ್ಥೆ ಮಹಿಳೆಯನ್ನು ಕಿಡ್ನಾಪ್ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರನ್ನು ರದ್ದು ಮಾಡುವಂತೆ ಶಾಸಕ ಎಚ್‌ಡಿ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಫೆ.7ಕ್ಕೆ ಮುಂದೂಡಿದೆ. ಅರ್ಜಿಯ ವಿಚಾರಣೆ …