Mysore
22
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

bengaluru

Homebengaluru

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಕೊಟ್ಟ ಮಾತು ತಪ್ಪಲ್ಲ ಎಂದು ಹೇಳುವ ಮೂಲಕ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂಬ ವಿಪಕ್ಷಗಳ ಟೀಕೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ಅರ್ಜಿ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಿಕೆ ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಲೋಕಾಯುಕ್ತ ಎಸ್‌ಪಿಪಿ ವೆಂಕಟೇಶ್‌ ಅಂತಿಮ ವರದಿ ಸಲ್ಲಿಸುವುದಕ್ಕಾಗಿ ಎರಡರಿಂದ ಮೂರು ದಿನಗಳ  ಕಾಲಾವಕಾಶಕ್ಕೆ ಮನವಿ ಮಾಡಿದರು. ಈ …

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌ ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಂತಕುಮಾರ್ …

ಬೆಂಗಳೂರು: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರಿಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಚೇತನ್‌ ಶಿವರಾಮೇಗೌಡ, ಬ್ರಿಜೇಶ್‌ ಕಾಳಪ್ಪ ಅವರು ಸಹ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ. ನಾಗಮಂಗಲ ಕ್ಷೇತ್ರದ ಮಾಜಿ ಶಾಸಕರೂ …

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕೆಲವು ಪುಂಡರು ನಡೆಸಿದ ಕೃತ್ಯವು ಪೂರ್ವ ನಿಯೋಜಿತ ಎಂದು ಗಂಭೀರ ಆರೋಪ ಮಾಡಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಪ್ರಚೋದನಕಾರಿ ಭಾಷಣ ಮಾಡಿದ ಮುಲ್ಲಾನನ್ನು ಏಕೆ ಬಂಧಿಸಿಲ್ಲ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ …

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲು ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಏರ್ …

ಬೆಂಗಳೂರು: ಕಾಡ್ಗಿಚ್ಚು ನಿಯಂತ್ರಿಸಲು ಆಯಾ ವಿಭಾಗದ ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಸಹಯೋಗದೊಂದಿಗೆ ಕಾರ್ಯಪ್ರವೃತ್ತರಾಗುವಂತೆ ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ. ಅರಣ್ಯ ಭವನದಲ್ಲಿಂದು ವಿಡಿಯೋ ಕಾನ್ಘರೆನ್ಸ್‌ ಮೂಲಕ ಸಭೆ …

ಬೆಂಗಳೂರು: ಸಿದ್ದರಾಮಯ್ಯ ಅವರು ರಾಜ್ಯಕ್ಕಲ್ಲ, ಇಡೀ ದೇಶಕ್ಕೆ ಅನಿವಾರ್ಯ ಎಂದು ಶಾಸಕ ಕಂಪ್ಲಿ ಗಣೇಶ್‌ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಇರುವುದರಿಂದ ಕಾಂಗ್ರೆಸ್‌ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ 138 ಕ್ಷೇತ್ರದಲ್ಲಿ ಗೆದ್ದಿದೆ. ಅವರು ಒಂದು ರೀತಿಯ ರೋಲ್‌ …

ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಹಲಸೂರಿನಲ್ಲಿ ನೂತನ ರೆಸಿಡೆನ್ಶಿಯಲ್ ಅಕಾಡೆಮಿಯನ್ನು ಆರಂಭಿಸುತ್ತಿದೆ. ಈ ರೆಸಿಡೆನ್ಶಿಯಲ್ ಅಕಾಡೆಮಿಗಾಗಿ ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಮುಂಬರುವ ಓಪನ್ ಟ್ರಯಲ್ಸ್ ಘೋಷಿಸುತ್ತಿದ್ದು, ಬೆಂಗಳೂರಿನ ಹಲಸೂರಿನಲ್ಲಿರುವ ತನ್ನ ಕ್ಲಬ್ ನಲ್ಲಿ ಈ ಓಪನ್ ಟ್ರಯಲ್ಸ್ ನಡೆಯಲಿದೆ. …

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ರಾಜ್ಯಕ್ಕೆ 10,27,378 ಕೋಟಿ ರೂ. ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್‌ ಹೇಳಿದ್ದಾರೆ. ನಗರದ ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ …

Stay Connected​
error: Content is protected !!